Mysore
28
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

andolana articals

Homeandolana articals

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ ದಂಪತಿಯ ಪುತ್ರರಾಗಿ ೧೮೭೧ ಮಾರ್ಚ್, ೩೧ ರಂದು ಜನಿಸಿದ ಗಂಗಾಧರ ರಾವ್ ದೇಶಪಾಂಡೆ ತಮ್ಮ ಆರಂಭಿಕ ಶಿಕ್ಷಣವನ್ನು ಆಗ ಬಾಂಬೆ …

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ ಎಂಟು ಬಾರಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ( ಎಸ್‌ಐಆರ್) ಕಾರ್ಯವನ್ನು ಸದ್ದು ಗದ್ದಲವಿಲ್ಲದೆ ನಡೆಸಿದೆ. ಕಳೆದ ಸ್ಪೆಷಲ್ ಇನ್‌ಟೆನ್ಸಿವ್ ರಿವಿಷನ್ …

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು. ಅದರಲ್ಲಿ ಯರಕನಗದ್ದೆ ಕಾಲೋನಿಯ ಮಾದಮ್ಮ ಮತ್ತು ಯರಕನಗದ್ದೆ ಪೋಡಿನ ಮಾದೇಗೌಡ ನನಗೆ ತುಂಬಾ ಚಿರಪರಿಚಿತರು. ಈ ದಿನ ಇಷ್ಟೊಂದು ಬಿಡುವು …

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ ರಚನೆಕಾರ, ಗಾಯಕ ಜಾಯ್ ಫುಲ್ ಜಯಶೇಖರ್ ಅವರು. ಚಾಮರಾಜನಗರ ಜಿಲ್ಲೆ ತಾಳವಾಡಿ ತಾಲ್ಲೂಕು ತಿಗಣಾರೆ ಗ್ರಾಮದವರು. ಜಾಯ್ ಫುಲ್ ಜಯಶೇಖರ್ …

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ ಗಳ ನಂತರ ಈ ಪ್ರಶ್ನೆ ಸಹಜ. ಅಂದು ಸ್ವಾತಂತ್ರ್ಯ ಹೋರಾಟದ ಜೊತೆಯಲ್ಲಿ ಭಾರತದ ಆರ್ಥಿಕ ಸಿತ್ಥಿಯನ್ನು ಸುಧಾರಿಸಲು ಮತ್ತು ಸ್ತ್ರೀ …

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ ಮಾತು. ಈ ಮಾತು ನೆನಪಾಗಲು ಕಾರಣ ಕಳೆದ ವಾರ ಆರಂಭವಾದ ಹೊಸ ಒಟಿಟಿ ತಾಣ. ‘ಕನ್ನಡಕ್ಕೆ ತನ್ನದೇ ಆದ ಒಟಿಟಿ …

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ ಉದ್ಯೋಗದಿಂದ ವಂಚಿತರಾಗಿರುವ ವರ್ಗದ ಜನರಿಗೆ ಸಮಾನ ಅವಕಾಶ ಕಲ್ಪಿಸಲು ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಅತ್ಯಗತ್ಯ. ಇದು …

ಮಾಂಸಾಹಾರ ಮಾಡುತ್ತಿದ್ದ ಕಾಲದ ಮತ್ತು ಅದಕ್ಕೆ ಹಿಂದಿನ ನನ್ನ ಕೆಲವು ದೋಷಗಳನ್ನು ಹೇಳಬೇಕಾದುದು ಇನ್ನೂ ಬಾಕಿಯಿದೆ. ಅವು ನನ್ನ ಮದುವೆಯಾದ ಮೇಲೋ ಅಥವಾ ಅದಕ್ಕೆ ಮುಂಜೆಯೋ ಸಂಭವಿಸಿದವು. ನಾನೂ ನಮ್ಮ ಒಬ್ಬ ನೆಂಟನೂ ಸಿಗರೇಟು ಸೇದುವು ದರಲ್ಲಿ ತೊಡಗಿದೆವು. ನಮ್ಮ ಹತ್ತಿರ …

90ರ ದಶಕದಲ್ಲಿ ಪೊತುಕುಚಿ ಶ್ರೀನಿವಾಸ್ ಹೈದರಾಬಾದಿನ ಮಿಯಾಪುರದಲ್ಲಿದ್ದ ಒಂದು ಜರ್ಮನ್ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಅವರ ಕಂಪೆನಿಯ ಪಕ್ಕದಲ್ಲಿ ಒಂದು ಸರ್ಕಾರಿ ಶಾಲೆಯಿತ್ತು. ಆ ಶಾಲೆಯಲ್ಲಿ ಸುಮಾರು 300 ಮಕ್ಕಳು ಕಲಿಯುತ್ತಿದ್ದರು. ಆದರೆ, ಆ ಶಾಲೆಯಲ್ಲಿ ಇದ್ದದ್ದು ಇಬ್ಬರೇ ಇಬ್ಬರು ಶಿಕ್ಷಕರು. …

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ ಬರೆಯಿರಿ’ ಎಂಬ ಮುಖ್ಯ ಪ್ರಶ್ನೆಗಳು ಅತಿ ಸುಲಭದ ಪ್ರಶ್ನೆಗಳಾಗಿರುತ್ತಿದ್ದವು. ‘ಗಂಡು’ ಪದದ ವಿರುದ್ಧ ಪದ ‘ಹೆಣ್ಣು’ ಅಥವಾ ಗಂಡಿನ ಲಿಂಗ …

Stay Connected​
error: Content is protected !!