Mysore
23
overcast clouds
Light
Dark

andolana article

Homeandolana article

ಬಾ.ನಾ.ಸುಬ್ರಹ್ಮಣ್ಯbaanaasu@gmail.com ಕನ್ನಡ ಕಿರುತೆರೆಯ ಹೆಸರಾಂತ ನಿರ್ದೇಶಕ, ನಿರ್ಮಾಪಕ ವಿನೋದ್‌ ಧೋಂಡಾಳೆ ಕಳೆದ ಶನಿವಾರ ಆತ್ಮಹತ್ಯೆ ಮಾಡಿಕೊಂಡರು. ನಿರ್ದೇಶಕ, ನಿರ್ಮಾಪಕ ಪಿ.ಶೇಷಾದ್ರಿ ಅವರ ಚಿತ್ರಗಳಿಗೆ ಸಹಾಯಕರಾಗಿ, ನಂತರ ಟಿ.ಎನ್‌.ಸೀತಾರಾಂ ಅವರ ಸರಣಿಗಳ ಸಹಾಯಕರಾಗಿ, ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿ ಅನುಭವ ಪಡೆದವರು ವಿನೋದ್. …

• ಆರ್.ಟಿ.ವಿಠಲಮೂರ್ತಿ ಬೋಫೋರ್ಸ್ ಫಿರಂಗಿಯಿಂದ ಸಿಡಿದ ಗುಂಡು ಬೆಟ್ಟದ ಮೇಲಿನ ಗುರಿ ತಲುಪುವ ಮುನ್ನ ನಾವಿಬ್ಬರು ರಪ್ಪಂತ ನೆಲಕ್ಕೆ ಬಿದ್ದೆವು. ಕಣ್ಣಿಗೆ ಏನೆಂದರೆ ಏನೂ ಕಾಣುತ್ತಿಲ್ಲ. ಗುಂಡು ಸಿಡಿಯುತ್ತಿದ್ದಂತೆ ಆವರಿಸಿದ ಹೊಗೆಮಿಶ್ರಿತ ದೂಳು ಯಾವ ಮಟ್ಟದಲ್ಲಿ ಆವರಿಸಿದೆ ಅಂತ ನೋಡಲಾಗದ ಸ್ಥಿತಿ. …

• ಜಿ.ತಂಗಂ ಗೋಪಿನಾಥಂ ಆ ಹುಡುಗಿಗೆ ಆಗಿನ್ನೂ 12 ವರ್ಷ ವಯಸ್ಸು. ಆಗಲೇ ಹಾಕಿ ಕ್ರೀಡೆಯಲ್ಲಿ ಸಾಧನೆ ಮಾಡುವ ಕನಸು ಕಂಡವಳು. ತಂದೆ ತಾಯಿ ಆಕೆಯ ಕನಸ್ಸಿಗೆ ಬೆಂಬಲವಾಗಿ ನಿಂತರೂ ನೆರೆ ಹೊರೆಯವರು, ಸಂಬಂಧಿಕರಿಂದ ಹಾಕಿ ಆಡಿ ಯಾರನ್ನು ಉದ್ಧಾರ ಅ …

ನಾ.ದಿವಾಕರ ಯಾವುದೇ ಸಮಾಜದ ಸಾರ್ವಜನಿಕ ಜೀವನದಲ್ಲಿ ಸಾಮಾನ್ಯ ಜನತೆಯ ಬದುಕಿಗೆ ಪೂರಕವಾದ ಚಿಂತನಾ ವಾಹಿನಿಗಳು ಹುಟ್ಟಿಕೊಳ್ಳುವುದು ಆಯಾ ಸಮಾಜದ ಒಂದು ಕಲಿತ ವರ್ಗದಿಂದ ಈ ವರ್ಗಗಳಲ್ಲಿರಬಹುದಾದ ತಾತ್ವಿಕ ಚಿಂತನೆಗಳು, ಸೈದ್ಧಾಂತಿಕ ಆಲೋಚನೆಗಳು ಹಾಗೂ ಪುರೋಗಾಮಿ ಮನಸ್ಥಿತಿಯೇ 'ಬುದ್ಧಿಜೀವಿ' ಎಂಬ ಒಂದು ವರ್ಗವನ್ನೂ …

• ಮನಸ್ವಿನಿ ಮೈಸೂರಿನ ಚಿಕ್ಕ ಗಡಿಯಾರದ ಬಳಿ ಸಂಜೆ ಹೊತ್ತಿ ನಲ್ಲಿ ತರಕಾರಿ ಕೊಳ್ಳುವ ಸಲುವಾಗಿ ಹೋಗಿದ್ದೆ. ತರಕಾರಿ ಮಾರುವವರ ತಂತ್ರವನ್ನು ಕಂಡು ಎಷ್ಟೋ ಸಲ ಬೆರಗಾಗಿದ್ದಿದೆ. ತಲೆಯಾಡಿಸುತ್ತಾ, ಹೇಳಿದಷ್ಟು ದುಡ್ಡನ್ನು ಕೊಟ್ಟು ಬಂದವರ ತಲೆಯ ಮೇಲೆ ಟೋಪಿ ಬಿತ್ತೆಂದೇ ಲೆಕ್ಕ. …

• ಎಚ್.ವಿ.ನಂದಿನಿ, ಚನ್ನಪಟ್ಟಣ ಯಾವಾಗಲೂ ಯಂಗ್ ಆಗಿ ಕಾಣಿಸ ಬೇಕು, ವಯಸ್ಸಾಗಿದ್ದರೂ ಆಗಿರದಂತೆ ಕಾಣಬೇಕು ಎಂದರೆ ಹಣ್ಣುಗಳನ್ನು ತಿನ್ನಬೇಕು. ಮುಪ್ಪು ಎಲ್ಲರಿಗೂ ಬರಲೇಬೇಕು. ಅದು ಪ್ರಕೃತಿಯ ನಿಯಮ. ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ವಯಸ್ಸಾಗುವಿಕೆಯ ಪರಿಣಾಮ ಗಳನ್ನು ಸ್ವಲ್ಪ ನಿಧಾನಿಸಬಹುದು …

• ಪುನೀತ್ ಮಡಿಕೇರಿ ಮಡಿಕೇರಿ: ಒಂದು ವಾರದಿಂದ ಸುರಿದ ವರುಣಾರ್ಭಟಕ್ಕೆ ಜಿಲ್ಲೆ ನಲುಗಿದ್ದು, ಸುಮಾರು ರೂ.35 ಕೋಟಿಗೂ ಸರ್ಕಾರಿ ಆಸ್ತಿ-ಪಾಸ್ತಿ ನಷ್ಟಕ್ಕೀಡಾಗಿದೆ. ವಾರದಿಂದ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ವಿವಿಧೆಡೆ ಹಲವು ಮನೆಗಳು ಕುಸಿದಿವೆ. ಪ್ರವಾಹ, ಗಾಳಿ ಮಿಶ್ರಿತ ಮಳೆಗೆ ಮರಗಳು …

• ದಾ.ರಾ.ಮಹೇಶ್ 55- ಕಳೆದ 10 ವರ್ಷಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಮುಚ್ಚಿ, ಹೋದ ಶಾಲೆಗಳ ಸಂಖ್ಯೆ 729- 2023-24ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದವರು 154- 2023-24ನೇ ಸಾಲಿನಲ್ಲಿ ಏಕೋಪಾಧ್ಯಾಯ ಕಿರಿಯ ಪ್ರಾಥಮಿಕ ಶಾಲೆಗಳು 25- 2023-24ನೇ …

• ಜಿ.ತಂಗಂ ಗೋಪಿನಾಥಂ ಮೈಸೂರು: ದಿಕ್ಕು ತಪ್ಪುವ ಸರ್ಕಾರ ಅಥವಾ ಜನಪ್ರತಿನಿಧಿಗಳಿಗೆ ಅಕ್ಷರಗಳ ಚಾಟಿ ಮೂಲಕ ಎಚ್ಚರಿಕೆ ನೀಡುವ, ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಅಂಗವೆಂದೇ ಪರಿಗಣಿಸಲ್ಪಟ್ಟಿರುವ ಪತ್ರಿಕಾರಂಗವನ್ನು ಪ್ರವೇಶಿಸಲು ಬಯಸುವ ಯುವಜನಾಂಗಕ್ಕೆ ದಾರಿದೀಪವಾಗುವುದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದ ಅಧ್ಯಯಮ. …

ರಾನಂ ಚಂದ್ರಶೇಖರ್, ಕನ್ನಡ ಪರ ಹೋರಾಟಗಾರರು ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆ ಸಂಬಂಧ ರಾಜ್ಯ ಸರ್ಕಾರ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸುವ ನಿಲುವಿನಿಂದ ಹಿಂದೆ ಸರಿದಿರುವ ಬೆನ್ನಲ್ಲಿ ಕನ್ನಡ ಪರ ಹೋರಾಟಗಾರರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಅತ್ತ ಉದ್ಯಮಿಗಳು …