ವಯಸ್ಸಾದವರ ಒಳಿತನ್ನು ಕಾಪಾಡುವುದು, ಹಿರಿಯ ನಾಗರಿಕರಿಗೆ ಆರ್ಥಿಕ ಭದ ತೆ, ಆರೋಗ್ಯ ಪಾಲನೆ,ಆಶ್ರಯ ಒದಗಿಸುವುದು ಹಾಗೂ ಅವರನ್ನು ನಿಂದಿಸುವ ಮತ್ತು ಅನುಚಿತ ಉಪ ಯೋಗ ಪಡೆದುಕೊಳ್ಳುವವರಿಂದ ರಕ್ಷಣೆ…
ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯ ಸಮೀಪ ಇರುವ ಹಯಗ್ರೀವ ಕಾಲೇಜು ಪಕ್ಕ ಮಳೆ ನೀರು ನಿಂತು ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗಗಳು ಹರಡುವ…
ಬಾಲಿವುಡ್ ನಟಿ ಹಾಗೂ ಪಂಜಾಬ್ ಕಿಂಗ್ಸ್ ತಂಡದ ಸಹ ಮಾಲೀಕರೂ ಆಗಿರುವ ಉದ್ಯಮಿ ಪ್ರೀತಿ ಜಿಂಟಾ ಅವರು ಭಾರತದ ಸೈನಿಕರ ಪತ್ನಿಯರ ಕಲ್ಯಾಣ ಸಂಘಕ್ಕೆ, ೧.೧೦ ಕೋಟಿ…
ವಿದ್ಯಾರ್ಥಿಗಳು ಶ್ರಮಪಟ್ಟು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಬರೆದರೂ ಮೌಲ್ಯಮಾಪಕರ ಎಡವಟ್ಟಿನಿಂದ ಅನೇಕ ವಿದ್ಯಾರ್ಥಿಗಳ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುತ್ತದೆ. ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕಗಳು…
ಮೈಸೂರು ನಗರದ ೫೦ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ೫ನೇ ಕ್ರಾಸ್, ೧೦ನೇ ಕ್ರಾಸ್, ೮ನೇ ಕ್ರಾಸ್ ಹಾಗೂ ಸಿದ್ದಪ್ಪಾಜಿ ದೇವಾಲಯದ ಬಳಿ ಯುಜಿಡಿ ಮ್ಯಾನ್‌ಹೋಲ್‌ನಿಂದ ಕೊಳಕು ನೀರು…
ರಾಜ್ಯ ವಿಧಾನ ಸಭೆಯ ಅಧ್ಯಕ್ಷರಾದ ಯು.ಟಿ.ಖಾದರ್‌ರವರು ೧೮ ಮಂದಿ ಬಿಜೆಪಿ ಶಾಸಕರ ಅಮಾನತ್ತು ಆದೇಶವನ್ನು ರದ್ದುಪಡಿಸಿರುವುದು ಸ್ವಾಗತಾರ್ಹವಾಗಿದೆ. ಕಳೆದ ವಿಧಾನ ಸಭೆಯ ಅಽವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ…
ಹಲವು ಆರೋಪಗಳನ್ನು ಹೊತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಆರೋಪ ಮುಕ್ತನಾಗುವವರೆಗೂ ಅವರಿಗೆ ಸಹಕಾರ ನೀಡಬಾರದೆಂದು ಕನ್ನಡ ಚಿತ್ರರಂಗ ತೀರ್ಮಾನಿಸಿದೆ. ಅಲ್ಲಿಗೆ, ಮನು ಸದ್ಯಕ್ಕೆ ಕನ್ನಡ…
ಪಂಜು ಗಂಗೊಳ್ಳಿ ಮುಂಬೈ, ದೆಹಲಿ, ಕೊಲ್ಕತ್ತಾ, ಚೆನ್ನೈ ಮೊದಲಾದ ನಗರಗಳಲ್ಲಿ ಅಲ್ಲಲ್ಲಿ ಕೆಲವು ಗೋಡೆಗಳ ಮೇಲೆ, ‘ಲೀವ್ ವಾಟ್ ಯೂ ಡೋಂಟ್ ನೀಡ್, ಟೇಕ್ ವಾಟ್ ಯೂ…
೬ ಸಾವಿರ ರೂ.ಇದ್ದ ಬಿತ್ತನೆ ಶುಂಠಿಗೆ ೧,೫೦೦ ರೂ. ನಿಗದಿ; ಮುಗಿಯದ ರೈತರ ಗೋಳು ಪುನೀತ್ ಮಡಿಕೇರಿ ಮಡಿಕೇರಿ: ದುಡ್ಡಿನ ಬೆಳೆ ಎಂದೇ ಪರಿಗಣಿಸಲ್ಪಡುವ ಶುಂಠಿ ಬೆಳೆದ…
ಕೆ.ಬಿ.ರಮೇಶನಾಯಕ ಕಬಿನಿ ಅಚ್ಚುಕಟ್ಟು ಪ್ರದೇಶದಲ್ಲಿ ನೀರೇ ತಲುಪದ ೮೬ ಸಾವಿರ ಎಕರೆ ಪ್ರದೇಶಗಳಿಗೆ ನೀರುಣಿಸಲು ಯೋಜನೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಕಬಿನಿ ಎಡ-ಬಲ ದಂಡೆ ನಾಲೆಗಳಿಗೆ…