Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

andolana article

Homeandolana article
america

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಗಳು ಸೃಷ್ಟಿಸುತ್ತಿರುವ ಗೊಂದಲಗಳಿಗೆ ಕೊನೆ ಇದ್ದಂತೆ ಕಾಣುತ್ತಿಲ್ಲ. ಆಡಳಿತಾತ್ಮಕವಾಗಿ ಅವರು ತೆಗೆದುಕೊಂಡ ತೀರ್ಮಾನಗಳು ಈಗಾಗಲೇ ಅಮೆರಿಕದ ಆರ್ಥಿಕ ಪರಿಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ. ಅಮೆರಿಕದೊಳಕ್ಕೆ ಬರುವ ಎಲ್ಲ ವಸ್ತುಗಳ ಮೇಲೆ ವಿಧಿಸಿರುವ ಸುಂಕ …

ಓದುಗರ ಪತ್ರ

ಬಹುಭಾಷಾ ನಟ ಕಮಲ್ ಹಾಸನ್ ಒಬ್ಬ ವೈಚಾರಿಕ ಪ್ರಜ್ಞೆಯುಳ್ಳವರಾಗಿದ್ದು, ತಮ್ಮ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಮುಂದೆಯೇ ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದ್ದು ಎಂದು ಹೇಳುವ ಮೂಲಕ ತಮಿಳು …

ಓದುಗರ ಪತ್ರ

ಕನ್ನಡ ಭಾಷೆ ಹುಟ್ಟಿದ್ದೇ ತಮಿಳು ಭಾಷೆಯಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಹುಭಾಷಾ ನಟ ಕಮಲ್ ಹಾಸನ್ ಅವರು, ಇದಕ್ಕಾಗಿ ಕನ್ನಡಿಗರ ಕ್ಷಮೆ ಕೇಳುವುದಿಲ್ಲ, ನಾನು ಹೇಳಿದ್ದು ಸರಿ ಇದೆ ಎಂದು ಸಮರ್ಥನೆ ಮಾಡಿಕೊಂಡಿರುವುದು ಅವರ ಉದ್ಧಟತನದ ಪರಮಾವಧಿಯಾಗಿದೆ. ಅವರು ಮೊದಲು …

ಓದುಗರ ಪತ್ರ

ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ಅಡಳಿತ ಸೌಧದದಲ್ಲಿರುವ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳಿಗೆ ಹಿರಿಯ ನಾಗರಿಕರು, ವಿಶೇಷ ಚೇತನರು, ಸಾರ್ವಜನಿ ಕರು ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಬರುತ್ತಾರೆ. ಆದರೆ ಇಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲ. …

mysurru

ಮೈಸೂರು: ಮಳೆಯ ಸಂದರ್ಭದಲ್ಲಿ ಪ್ರಮುಖ ವಾಗಿ ಒಳಚರಂಡಿ ವ್ಯವಸ್ಥೆಯಲ್ಲಿನ ತೊಂದರೆಗಳಿಗೆ ಸಂಬಂಧಿಸಿದಂತೆ ಹೆಚ್ಚು ದೂರುಗಳು ದಾಖಲಾಗುತ್ತವೆ. ಇದಕ್ಕಾಗಿಯೇ ನಗರಪಾಲಿಕೆ ಯಲ್ಲಿ ಪ್ರತ್ಯೇಕ ಯುಜಿಡಿ ವಿಭಾಗವಿದೆ. ಇಲ್ಲಿ ಸುಮಾರು ೧೨ಕ್ಕೂ ಹೆಚ್ಚು ಮಂದಿ ಕಾರ್ಯ ನಿರ್ವಹಿಸುತ್ತಾರೆ. ಅವರಲ್ಲಿ ಕಾರ್ಯಪಾಲಕ ಇಂಜಿನಿಯರ್ ಅಶ್ವಿನ್ ಕೂಡ …

ಓದುಗರ ಪತ್ರ

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುಡುವ ಸ್ಮಶಾನದಲ್ಲಿ ಚಾವಣಿ ಹಾಳಾಗಿದ್ದು, ಮಳೆ ಬಂದರೆ ಸುಡುವ ಸ್ಥಳದಲ್ಲಿ ನೀರು ಸುರಿದು ರಾಡಿಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟವರನ್ನು ಕೇಳಿದರೆ ಟೆಂಡರ್ ಆಗಬೇಕು, ವರ್ಕ್ ಆರ್ಡರ್ ಸಿಗಬೇಕು ಎಂದು ಸಬೂಬು ಹೇಳುತ್ತಾರೆ. ಮಹಾನಗರ ಪಾಲಿಕೆಯವರು ಸ್ಮಶಾನ ಅಭಿವೃದ್ಧಿಗೆಂದು …

ಓದುಗರ ಪತ್ರ

ಗ್ರಾಹಕರ ಒತ್ತಾಯದ ಮೇರೆಗೆ ಮೈಸೂರು ಮಹಾನಗರ ಪಾಲಿಕೆಯು ಕೆಲ ತಿಂಗಳುಗಳಿಂದ ನೀರಿನ ಕರವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಿಸಿಕೊಳ್ಳುತ್ತಿತ್ತು. ಇದು ಬಹಳಷ್ಟು ಬಳಕೆದಾರರಿಗೆ ತ್ವರಿತವಾಗಿ ಸಂದಾಯ ಮಾಡಲು ಅನುವಾಗುವುದಲ್ಲದೇ, ಅನುಕೂಲಕರವಾಗಿಯೂ ಇತ್ತು. ಏಪ್ರಿಲ್ ತಿಂಗಳ ನೀರಿನ ಕರವನ್ನು ಗ್ರಾಹಕರು ಆನ್‌ಲೈನ್ ಮುಖಾಂತರ …

ಓದುಗರ ಪತ್ರ

ಚೆನ್ನೈನಲ್ಲಿ ನಡೆದ ಥಗ್‌ಲೈಫ್‌- ಸಿನಿಮಾ ಈವೆಂಟ್‌ನಲ್ಲಿ ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಇದೇ ಸಮಾರಂಭದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಉಪಸ್ಥಿತರಿದ್ದರೂ ಅವರು ಆ ಸಂದರ್ಭದಲ್ಲಿ ಯಾವುದೇ ಪ್ರತಿಕ್ರಿಯೆ …

ಓದುಗರ ಪತ್ರ

ಮೇ ೧೨ರಂದು ಅಂತರರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಯನ್ನು ಫ್ಲಾರೆನ್ಸ್ ನೈಟಿಂಗಲ್ ಹೆಸರಿನಲ್ಲಿ ಆಚರಿಸುತ್ತಾರೆ. ಅವರು ಮಾಡಿದ ಸೇವೆ ವಿಶ್ವಕ್ಕೆ ಮಾದರಿಯಾಗಿದೆ. ಶುಶ್ರೂಷಕಿಯರು ಮಾಡುವ ಸೇವೆಗೆ ಬೆಲೆ ಕಟ್ಟಲಾಗದು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಶುಶ್ರೂಷಕಿಯರ ಸೇವೆಗೆ ಒಳಪಟ್ಟಿರುತ್ತಾರೆ. ಜಾತಿ, ಮತ ಭೇದವಿಲ್ಲದೆ, ಬಡವ …

ಓದುಗರ ಪತ್ರ

ಒಂದೇ ಎರಡೇ. . . ? ! ಕನ್ನಡದ ಹಿರಿಮೆ-ಗರಿಮೆ ತಮಿಳ್‌ಗೆ ಉಂಟಾ. . ? ! ಎಂಟು ಜ್ಞಾನಪೀಠ ! ಒಬ್ಬಿಬ್ಬರಲ್ಲ, ಮೂವರು ನಮ್ಮ ರಾಷ್ಟ್ರಕವಿಗಳು ನಿನ್ನೆಯಷ್ಟೇ ಬಂತಲ್ಲ ಕಸ್ತೂರಿ ಕನ್ನಡಕೆ ವಿಶ್ವಮಟ್ಟದ ಬುಕರ್ ಪ್ರಶಸ್ತಿಯ ಕೀರ್ತಿ ಕಿರೀಟ ! …

Stay Connected​
error: Content is protected !!