Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

andolana article

Homeandolana article

ಗಾಜಾ, ಉಕ್ರೇನ್, ಲಿಬಿಯಾ ಸೇರಿದಂತೆ ಜಗತ್ತಿನ ನಾನಾ ಭಾಗಗಳಲ್ಲಿ ಗನಡೆಯುತ್ತಿರುವ ಸಂಘರ್ಷ ಮತ್ತು ಹವಾಮಾನ ವೈಪರೀತ್ಯ ದಿಂದಾದ ಮಾನವ ದುರಂತದ ಮಧ್ಯೆ ಬಾಹ್ಯಾಕಾಶದಲ್ಲಿನ ಒಂದು ಬೆಳವಣಿಗೆ ಇತ್ತೀಚಿನ ದಿನಗಳಲ್ಲಿ ಆತಂಕವನ್ನು ಸೃಷ್ಟಿಸಿದೆ. ವಿಜ್ಞಾನಿಗಳಿಗೆ ಬಾಹ್ಯಾಕಾಶ ಹೊಸದಲ್ಲ. ಬಾಹ್ಯಾಕಾಶ ಪ್ರವಾಸದ ಪ್ರಯತ್ನಗಳು ನಡೆಯುತ್ತಲೇ …

• ಮಂಜು ಕೋಟೆ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯ ಮೀಸಲಾತಿಗೆ ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಮಧು ಕುಮಾ‌ರ್ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದೇ ತಿಂಗಳು ಪುರಸಭಾ ಕಾರ್ಯಾಲಯ, ಹೆಗಡದೇವನ ಕೋಟೆ ಸರ್ಕಾರ ಪುರಸಭೆಯ …

• ನಾ.ದಿವಾಕರ ಸಮಕಾಲೀನ ಭಾರತ ಹಲವಾರು ದ್ವಂದ್ವಗಳ ನಡುವೆ ಬದುಕುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಂವಹನ ಮಾಧ್ಯಮಗಳ ನಡುವೆ ಸಮಾಜದ ವಸ್ತುಸ್ಥಿತಿಯನ್ನು, ನೆಲದ ವಾಸ್ತವವನ್ನು ಅರಿಯದ ಸಮಾಜ ಈ ದ್ವಂದ್ವಗಳಿಗೆ ಸಾಕ್ಷಿಯಾಗಿದೆ. ಸರ್ಕಾರಗಳು ವೇದಿಕೆಗಳ ಮೇಲೆ ನಿಂತು ಬೆನ್ನುತಟ್ಟಿ ಕೊಳ್ಳುತ್ತಿರುವಾಗಲೇ ಪರದೆಯ …

* ಜಿ.ತಂಗಂ ಗೋಪಿನಾಥಂ ಮೈಸೂರು: ಮರಕ್ಕೆ ತನ್ನ ದಂತವಿರಿಸಿ ಕೆಲ ಕಾಲ ನಿದ್ದೆಗೆ ಜಾರಿದ ಅಭಿಮನ್ಯು.. ಮಾವುತನ ಕಡೆ ಮುಖ ಮಾಡಿ ಘೀಳಿಡುತ್ತಿದ್ದ ಭೀಮ.. ಪಕ್ಕದಲ್ಲೇ ಹಾದು ಹೋಗುತ್ತಿದ್ದ ರೈಲನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದ ಗೋಪಿ ಮತ್ತು ರೋಹಿತ್.. ದಣಿವಾರಿಸಿ ಕೊಳ್ಳುತ್ತಿದ್ದ ಧನಂಜಯ.. …

ಬಾ.ನಾ ಸುಬ್ರಹ್ಮಣ್ಯ ವಿವಿಧ ಸಂದರ್ಭಗಳಲ್ಲಿ ಕೊಡಮಾಡುವ ಚಲನಚಿತ್ರ ಪ್ರಶಸ್ತಿಗಳನ್ನು ಮರುಪರಿಶೀಲಿಸಿ, ಸುಧಾರಣೆ ತರಲು ಕೇಂದ್ರ ಸರ್ಕಾರ ಕಳೆದ ವರ್ಷ ಸಮಿತಿಯೊಂದನ್ನು ರಚಿಸಿತ್ತು. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಹಕಾರ್ಯದರ್ಶಿ ನೀರಜಾ ಶೇಖರ್ ಅಧ್ಯಕ್ಷತೆಯ ಈ ಸಮಿತಿಯಲ್ಲಿ ಚಿತ್ರೋದ್ಯಮದಿಂದ ಪ್ರಿಯದರ್ಶನ್, ವಿಪುಲ್ …

• ಕೆ.ಬಿ.ರಮೇಶನಾಯಕ ಮೈಸೂರು: ಪಂಚ ಗ್ಯಾರಂಟಿ ಯೋಜನೆಗಳ ಮೂಲಕವೇ ಮತದಾರರ ಮನಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಚುನಾವಣೆಯಲ್ಲಿ ಹಗಲಿರುಳು ದುಡಿದ ಮುಖಂಡರು, ಕಾರ್ಯಕರ್ತರಿಗೆ ನಿಗಮ/ ಮಂಡಳಿ, ಪ್ರಾಧಿಕಾರಗಳಲ್ಲಿ ಅವಕಾಶ ಮಾಡಿಕೊಡು ತ್ತಿದ್ದರೂ, ಮೈಸೂರಿನಲ್ಲಿರುವ ಎರಡು ಸರ್ಕಾರಿ ಸಂಸ್ಥೆ ಗಳ ಅಧ್ಯಕ್ಷ ಸ್ಥಾನಗಳನ್ನು …

• ಉಷಾ ಪ್ರೀತಮ್, ವಿರಾಜಪೇಟೆ ವಯಾಡಿನಲ್ಲಿ ಸಂಭವಿಸಿದ ಘೋರ ದುರಂತ ನೂರಾರು ಜನರ ಜೀವ, ಜೀವನವನ್ನು ಬಲಿಪಡೆದುಕೊಂಡಿದೆ. ಪ್ರಕೃತಿ ಮುನಿದರೆ ತಾನೇನು ಮಾಡಬಹುದು ಎಂಬುದಕ್ಕೆ ವಯನಾಡು ನಮ್ಮ ಮುಂದಿರುವ ಸಾಕ್ಷಿ. ವಯನಾಡಿನ ದುರಂತ ಇತರೆ ಭಾಗಗಳಲ್ಲಿ ಬೆಟ್ಟದ ಮೇಲೆ, ಬೆಟ್ಟದ ತಪ್ಪಲಿನಲ್ಲಿ …

• ದಾ.ರಾ.ಮಹೇಶ ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವಲಯದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿರುವ 39 ವರ್ಷದ ಏಕಲವ್ಯ ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಆಲ್ಲೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶ ದಲ್ಲಿ ಗ್ರಾಮಗಳಿಗೆ …

• ತಂಗಂ ಜಿ.ಗೋಪಿನಾಥಂ ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯಿಂದ ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದ ಗಜ ಪಯಣಕ್ಕೆ ಸಂಭ್ರಮ-ಸಡಗರದಿಂದ ಚಾಲನೆ ದೊರೆಯಿತು. ಗಜಪಡೆಗೆ ಅರ್ಚಕ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಆನೆಗಳ ಪಾದಗಳನ್ನು ತೊಳೆದು ಪೂಜೆಸಲ್ಲಿಸಲಾಯಿತು. …

• ಮಂಜು ಕೋಟೆ ಎಚ್.ಡಿ ಕೋಟೆ: ಜಿಲ್ಲೆಯ ಗಡಿಭಾಗವಾದ ತಾಲ್ಲೂ ಕಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವುದು ಹಾಗೂ ವಾಹನ ಸಂಚಾರ ದಟ್ಟಣೆ ಹೆಚ್ಚುತ್ತಿರುವುದು ನೂತನ ಪೊಲೀಸ್ ವರಿಷ್ಠಾಧಿ ಕಾರಿಗೆ ಸವಾಲಾಗಿ ಪರಿಣಮಿಸಿದೆ. ಗಡಿಭಾಗ, ಅಭಯಾರಣ್ಯ, ಜಲಾಶಯಗಳನ್ನು ಹೊಂದಿರುವ ಈ ತಾಲ್ಲೂಕಿನಲ್ಲಿ ಕಾನೂನು …

Stay Connected​