ನಂಜನಗೂಡು: ಇಲ್ಲಿನ ನಗರಸಭೆ ಅಧ್ಯಕ್ಷ ಸ್ಥಾನ ಎಸ್‌ಸಿಗೆ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲು ನಿಗದಿಗೊಳಿಸಿದ್ದು, ಸೆ.3ರಂದು ನಡೆಯಲಿರುವ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಬಿಜೆಪಿ, ಕಾಂಗ್ರೆಸ್ ಮತ್ತು ಜಾ.ದಳ ನಡುವೆ ಆಟ-ಮೇಲಾಟ ಆರಂಭವಾಗಿದೆ. 31 ಸದಸ್ಯರ ಬಲಹೊಂದಿರುವ ಈ ನಗರಸಭೆಯಲ್ಲಿ …










