Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

andolana article

Homeandolana article

ಮೈಸೂರು: ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಕುಟುಂಬ ಮುಗಿಸೋಕೆ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕರ ಸ್ಪರ್ಧೆ ವಿಚಾರಕ್ಕೆ …

ಅಮ್ಮ, ಅಣ್ಣ ಮಾತ್ರ ಮೊಬೈಲ್, ಯೂಟ್ಯೂಬ್ ನೋಡ್ತಾನೆ. ನಂಗೆ ನೀನು ಮೊಬೈಲೇ ಕೊಡಲ್ಲ. ನೀನು ಮೊಬೈಲ್ ಕೊಟ್ರೆ ಮಾತ್ರ ನಾನು ತಿಂಡಿ ತಿನ್ನೋದು, ಸ್ಕೂಲ್‌ಗೆ ಹೋಗೋದು, ಇಲ್ಲಾಂದ್ರೆ ತಿಂಡಿನೂ ತಿನ್ನಲ್ಲ, ಸ್ಕೂಲಿಗೂ ಹೋಗಲ್ಲ ಎಂದು ಈಗಷ್ಟೇ ಎಲ್‌ಕೆಜಿಗೆ ಹೋಗುತ್ತಿರುವ ಮಗು ಹಠ …

weather rain alert karnataka

ಬೆಂಗಳೂರು: ರಾಜ್ಯದಲ್ಲಿ ಜೂನ್.‌ 26ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಎಲ್ಲೆಡೆ ಒಣಹವೆ ಇತ್ತು. ಆದರೆ ಇಂದಿನಿಂದ ಮಳೆ ಚುರುಕು ಪಡೆದುಕೊಂಡಿದ್ದು, ಜೂನ್.‌26ರ …

ಮೈಸೂರು: ಮುಡಾದವರು ಏಕಾಏಕಿ ಬಡವರ ಮನೆಗೆ ಬಂದು ಯಾವುದೇ ನೋಟಿಸ್ ನೀಡದೇ ತೆರವು ಮಾಡಿದ್ದು, ಸರ್ವೇ ನಂಬರ್ 108, 109 ಜಾಗವು 2002ರಲ್ಲಿ ಭೂ ಸ್ವಾಧೀನವಾಗಿದೆ ಎಂದು ವಕೀಲ ಹೃತಿಕ್‌ ಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮುಂಚೆ ಈ …

ಸಾವಯವ ಕೃಷಿಗೆ ಈಗ ಎಲ್ಲಿಲ್ಲದ ಮನ್ನಣೆ ದೊರೆತಿದ್ದು, ಅವಶ್ಯಕತೆ ಕೂಡ. ಸಗಣಿಯಿಲ್ಲದೇ ಸಾವಯವ ಕೃಷಿ ಇಲ್ಲವೇ  ಇಲ್ಲ. ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಸಾಮಗ್ರಿ ಒದಗಿಸಲು ರಾಸಾಯನಿಕ ಗೊಬ್ಬರ ಬಳಸುವುದು ಅನಿವಾರ್ಯವಾದ ಕಾಲದಲ್ಲಿ ಸಗಣಿ ಗೊಬ್ಬರ ಜಾಸ್ತಿ ಮಾಡುವ ಮೂಲಕ ಈ …

ಮೈಸೂರು ತಾಲ್ಲೂಕು ವರುಣ ಹೋಬಳಿ ದುದ್ದಗೆರೆ ಗ್ರಾಮದ ಆಟೋ ನಾಗರಾಜ್ ಎಂದೇ ಪ್ರಸಿದ್ಧಿ ಆಗಿರುವ ನಾಗರಾಜ್‌ರವರ ಕೃಷಿ ಪ್ರೀತಿ, ಅವರ ತರಕಾರಿ ಬೆಳೆಗಳ ಅನುಭವವನ್ನು ಕೇಳಿದ್ರೆ, ನೋಡಿದ್ರೆ ಅಚ್ಚರಿ ಉಂಟಾಗುತ್ತದೆ. ಅವರ ಜಮೀನಿಗೆ ಹೋಗಿ ಬೆಳೆದ ಪಡುವಲ, ಸೋರೆಕಾಯಿ, ಟೊಮ್ಯಾಟೋ ಇತ್ಯಾದಿ …

ಮೀಸಲಾತಿ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ. ಇದೀಗ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.೧೫ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಪರಿಶಿಷ್ಟ ಜಾತಿಯಲ್ಲಿ ಒಳ …

ಗುಂಡ್ಲುಪೇಟೆ: ಗುಂಡ್ಲುಪೇಟೆ ಪಟ್ಟಣದ ಮೂಲಕ ಕೇರಳ ಹಾಗೂ ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹೋದುಹೋಗಿದೆ. ಹಾಗಾಗಿ ಸದಾ ಚಟುವಟಿಕೆಯಿಂದ ಇರುವ ಪಟ್ಟಣದ ಪ್ರಮುಖ ವೃತ್ತಗಳು,  ಜನನಿಬಿಡ ಸ್ಥಳಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ  ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ನೆರೆಯ ಎರಡೂ ರಾಜ್ಯಗಳ …

ಓದುಗರ ಪತ್ರ

ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಚರಂಡಿಗಳಲ್ಲಿ ಹೂಳು ತೆಗೆಯದೆ ಇರುವುದರಿಂದ ರಸ್ತೆಯ ಮೇಲೆಯೇ ಚರಂಡಿ ನೀರು ಹರಿಯುತ್ತಿದ್ದು, ದುರ್ನಾತ ಬೀರುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಬರಗಿ ಫಾರಂ ಕಡೆಗೆ ತೆರಳುವ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಜಮೀನಿಗೆ ತೆರಳುವ …

ಇಸ್ರೇಲ್ ಮತ್ತು ಇರಾನ್ ನಡುವಣ ಯುದ್ಧ ಭೀಕರ ಸ್ವರೂಪ ತಾಳುತ್ತಿದೆ. ಇರಾನ್‌ನ ಪರಮಾಣು ಸಂಸ್ಕರಣಾ ಸ್ಥಾವರಗಳ ಮೇಲಿನ ಇಸ್ರೇಲ್ ಬಾಂಬ್ ದಾಳಿಯಿಂದ ಆರಂಭವಾದ ಯುದ್ಧ ಎಂಟು ದಿನ ಕಳೆದರೂ ಒಂದು ನಿರ್ಣಾಯಕ ಹಂತ ತಲುಪಿದಂತೆ ಕಾಣುತ್ತಿಲ್ಲ. ಇರಾನ್‌ನ ಬಹುಪಾಲು ಮಿಲಿಟರಿ ಅಧಿಕಾರಿಗಳನ್ನು, …

Stay Connected​
error: Content is protected !!