ಸ್ವಾಮಿ ಪೊನ್ನಾಚಿ ಮಹದೇಶ್ವರ ಬೆಟ್ಟದ ಕೆಳಗೆ ಪಾಲಾರ್ ಗೇಟಿನಿಂದ ಎಡಕ್ಕೆ ಗೋಪಿನಾಥಂ ಕಡೆಗೆ ತಿರುಗಿಕೊಂಡರೆ ದಾರಿಯ ಬಲಬದಿಯ ಉದ್ದಕ್ಕೂ ಮೆಟ್ಟೂರ್ ಡ್ಯಾಮ್‌ನ ಹಿನ್ನೀರು ನಿಮ್ಮ ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. ಜೂನ್ ತಿಂಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದಂತೆ …
ಸ್ವಾಮಿ ಪೊನ್ನಾಚಿ ಮಹದೇಶ್ವರ ಬೆಟ್ಟದ ಕೆಳಗೆ ಪಾಲಾರ್ ಗೇಟಿನಿಂದ ಎಡಕ್ಕೆ ಗೋಪಿನಾಥಂ ಕಡೆಗೆ ತಿರುಗಿಕೊಂಡರೆ ದಾರಿಯ ಬಲಬದಿಯ ಉದ್ದಕ್ಕೂ ಮೆಟ್ಟೂರ್ ಡ್ಯಾಮ್‌ನ ಹಿನ್ನೀರು ನಿಮ್ಮ ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. ಜೂನ್ ತಿಂಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದಂತೆ …
ದರ್ಶನ್ ಪುಟ್ಟಣ್ಣಯ್ಯ ಯಾರೇ ಅಗಲಿ, ಮಗನೊ, ಮಗಳೊ ಅಪ್ಪನ ಆರೈಕೆ, ಹಾರೈಕೆ, ಬೆಂಬಲ, ಬಲ ಎಲ್ಲವೂ ಇದ್ದೇ ಬೆಳೆದಿರುತ್ತಾರೆ. ಹಾಗಾಗಿ ಅಪ್ಪ, ಮಕ್ಕಳ ನೆರಳಾಗಿ ಸದಾ ಅಂಟಿಕೊಂಡೇ ಇರುತ್ತಾರೆ. ನನ್ನ ವಿಚಾರದಲ್ಲಿ ಭಿನ್ನವೇನೂ ಅಲ್ಲ ಎನ್ನಬಹುದು. ಆದರೆ ಎಲ್ಲರಂತೆ ನನ್ನದು ಸಹಜವಾದ …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಜನಸಂಖ್ಯೆ ಹೆಚ್ಚಳ ಶಾಪವೋ ಅಥವಾ ವರವೋ ಎನ್ನುವ ಪ್ರಶ್ನೆ ಈಗ ದಕ್ಷಿಣ ರಾಜ್ಯಗಳಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ೨೦೧೧ರ ಜನಗಣತಿಯ ಪ್ರಕಾರ ಭಾರತದ ಒಟ್ಟು ಜನಸಂಖ್ಯೆ ೧೨೧ ಕೋಟಿ ಇತ್ತು. ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಯಬೇಕಿದ್ದ ಜನಗಣತಿಯು …
ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಗರ ಅನಿಸಿಕೊಂಡಿರುವ ಮೈಸೂರಿನಲ್ಲಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಅನೇಕ ಐತಿಹಾಸಿಕ ದೇವಾಲಯಗಳು, ವನ್ಯ ಸಂಪತ್ತು, ಹಲವು ಜಲಾಶಯಗಳು ಮುಕುಟಪ್ರಾಯದಂತಿವೆ. ಇವುಗಳಲ್ಲಿ ಪ್ರಮುಖವಾಗಿ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಆಷಾಢ ವಿಶೇಷ ಪೂಜೆಗಳು ಇನ್ನೇನು ಆರಂಭವಾಗಲಿವೆ. ಇದಕ್ಕಾಗಿ …
ಕರ್ನಾಟಕದ ತೋತಾಪುರಿ ಮಾವು ಖರೀದಿಸದಂತೆ ಆಂಧ್ರಪ್ರದೇಶ ಸರ್ಕಾರ ನಿಷೇಧ ಹೇರಿದೆ.ಎರಡೂ ರಾಜ್ಯಗಳ ಗಡಿಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಪೊಲೀಸರು, ಅರಣ್ಯ ಅಧಿಕಾರಿಗಳು, ಕೃಷಿ ಮಾರುಕಟ್ಟೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳನ್ನು ನಿಯೋಜಿಸಿದೆ.ಕರ್ನಾಟಕದ ಮಾವು ಮಾರುಕಟ್ಟೆಗೆ ಬಂದರೆ, ಆಂಧ್ರ ಪ್ರದೇಶದ ರೈತರು ಬೆಳೆದ ಮಾವಿಗೆ …
ಗಿರೀಶ್ ಹುಣಸೂರು ಹಾಸನ ಜಿಲ್ಲೆಯು ತನ್ನ ಶ್ರೀಮಂತ ಇತಿಹಾಸದಿಂದ ಜನಾಕರ್ಷಣೆಗೆ ಪಾತ್ರವಾಗಿದೆ. ಹಾಸನ ಜಿಲ್ಲೆ ಎಂದ ಕೂಡಲೇ ಕಣ್ಮುಂದೆ ಬರುವುದು ಬೇಲೂರು-ಹಳೇಬೀಡುಗಳ ಹೊಯ್ಸಳ ಶೈಲಿಯ ದೇವಾಲಯಗಳ ಕಣ್ಮನ ಸೆಳೆಯುವ ವಾಸ್ತು ಮತ್ತು ಶಿಲ್ಪಕಲೆಗಳು, ಪ್ರಾಕೃತಿಕ ಸೌಂದರ್ಯ, ಜೈನರ ಸುಪ್ರಸಿದ್ಧ ಯಾತ್ರಾಸ್ಥಳ ಶ್ರವಣಬೆಳಗೊಳದ …
ಸಿ.ಎಂ. ನರಸಿಂಹ ಮೂರ್ತಿ, ಜನಪದ ಗಾಯಕ, ಚಾಮರಾಜನಗರ ಎಲ್ಲೋ ಜೋಗಪ್ಪ ನಿನ್ನ ಅರಮನೆ.... ಎಂಬ ಜಾನಪದ ಗೀತೆಯನ್ನು ಕರ್ನಾಟಕದ ಉದ್ದಗಲಕ್ಕೂ ಹಾಡಿ ಕೋಟ್ಯಂತರ ಅಭಿಮಾನಿಗಳ ಮನತಣಿಸಿರುವ ರಾಮನಗರ ಜಿಲ್ಲೆಯ ಬಾನಂದೂರಿನ ದಲಿತ ಕೇರಿಯಲ್ಲಿ ಹುಟ್ಟಿದ ಕಂಚಿನ ಕಂಠ ಸಿರಿಯ ಜಾನಪದ ಕೋಗಿಲೆ …
ಪ್ರಶಾಂತ್ ಬೆಳತೂರು ಬಾಲ್ಯ ಕಾಲದಲ್ಲಿ ನಮ್ಮ ಶಾಲಾ ಮೇಷ್ಟ್ರೊಬ್ಬರು ‘ಆ ಹಾಳು ಗಾಂಧಿ ಗಿಡಗಳನ್ನು ಕಿತ್ತೆಸೆಯಲಿಕ್ಕೆ ನಿಮ್ಗೆಷ್ಟು ಖರ್ಚಾಗುತ್ತದೆ? ಶಾಲಾ ಮುಂಬದಿಯ ಆವರಣ ಎಷ್ಟು ಅಸಹ್ಯವಾಗಿ ಕಾಣ್ತಾ ಇದೆಯೇನೋ’ ಎಂದು ಶಾಲಾ ಜವಾನನೊಂದಿಗೆ ಹೌಹಾರುವಾಗ ನಾವು ಯಾವುದೀ ಗಾಂಧಿ ಗಿಡ? ಎಂದು …
ಡಿ.ವಿ.ರಾಜಶೇಖರ ಗುಜರಾತ್‌ನ ಅಹಮದಾಬಾದ್ ನಗರದ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತ ಮತ್ತೆ ವಿಮಾನ ಪ್ರಯಾಣ ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆಯನ್ನು ಸಾರ್ವಜನಿಕ ಚರ್ಚೆಯ ಮುನ್ನೆಲೆಗೆ ತಂದಿದೆ. ಪ್ರತಿ ಬಾರಿ ವಿಮಾನ ಅಪಘಾತ ಸಂಭವಿಸಿದಾಗಲೆಲ್ಲಾ ಈ ಪ್ರಶ್ನೆ ಎದ್ದಿದೆ. ಆದರೆ ಉತ್ತರ …
ಈ ವರ್ಷದ ‘ಜಾಗತಿಕ ಪರಿಸರ ದಿವಸ’ದ ಘೋಷವಾಕ್ಯವು ‘ಜಗವನ್ನು ಪ್ಲಾಸ್ಟಿಕ್ ನಿಂದ ಮುಕ್ತಗೊಳಿಸೋಣ’ ಎಂದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಿಲ್ಲೆ ಹಾಲು ಉತ್ಪಾದಕರ ಒಕ್ಕೂಟವು ಬಯೋ ಡಿಗ್ರೇಡಬಲ್ (ಮಣ್ಣಿನಲ್ಲಿ ಕರಗುವ ) ‘ಪರಿಸರ-ಸ್ನೇಹಿ’ ಚೀಲಗಳಲ್ಲಿ ಸಾರ್ವಜನಿಕರಿಗೆ ಪ್ರತಿನಿತ್ಯ ಹಾಲು ಸರಬರಾಜು ಮಾಡಲು …