ಕೆಲವು ಖಾಸಗಿ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ನಿರ್ಲಕ್ಷಿಸಲಾಗುತ್ತಿದೆ. ೮ನೇ ತರಗತಿಗೆ ದುಬಾರಿ ಶುಲ್ಕ ಪಾವತಿಸಿಕೊಂಡು ದಾಖಲಿಸಿಕೊಳ್ಳುವ ಶಿಕ್ಷಣ ಸಂಸ್ಥೆಗಳು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ತಿಳಿಯುತ್ತಲೇ ೯ನೇ ತರಗತಿಯ ನಂತರ ೧೦ನೇ ತರಗತಿಗೆ ಬೇರೆ ಶಾಲೆಗಳಿಗೆ ಅದರಲ್ಲೂ ಮುಖ್ಯವಾಗಿ ಸಮೀಪವಿರುವ …








