ಡಿ. ಉಮಾಪತಿ ಶಾಸಕಾಂಗ, ಕಾರ್ಯಾಂಗ ಹಾಗೂ ಪತ್ರಿಕಾಂಗಗಳು ಅವನತಿ ಹೊಂದಿರುವ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ನಿರ್ವೀಯ್ರಗೊಳಿಸಿರುವ ಕಾಲವಿದು. ಕಟ್ಟಕಡೆಯ ಆಸರೆ ಅನಿಸಿದ್ದ ನ್ಯಾಯಾಂಗ ಖುದ್ದು ಜನತಾ ಜನಾರ್ದನನ ಕಟಕಟೆಯಲ್ಲಿ ನಿಲ್ಲತೊಡಗಿದೆ. ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಮತ್ತು ಹತ್ಯೆಗಳ ನಡೆಸಿದ 11 …

