ಕೋಮಲ್ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಹೀಗಿರುವಾಗಲೇ, ಅವರು ಇನ್ನೂ ಒಂದು ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೆಸರು ‘ಕೋಣ’. ಇದೊಂದು ಪ್ಯಾನ್ ಇಂಡಿಯಾ …
ಕೋಮಲ್ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಹೀಗಿರುವಾಗಲೇ, ಅವರು ಇನ್ನೂ ಒಂದು ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೆಸರು ‘ಕೋಣ’. ಇದೊಂದು ಪ್ಯಾನ್ ಇಂಡಿಯಾ …
ರಮೇಶ್ ಅರವಿಂದ್ ಮತ್ತು ಗಣೇಶ್ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್ ವಿಕ್ರಂ’, ‘ಮಾನ್ಸೂನ್ ರಾಗ’, ‘ರಂಗನಾಯಕ’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ವಿಖ್ಯಾತ್, ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಹೊಸ ಚಿತ್ರದಲ್ಲಿ ರಮೇಶ್ ಮತ್ತು ಗಣೇಶ್ ಇಬ್ಬರೂ ಒಟ್ಟಿಗೆ ನಟಿಸುತ್ತಿದ್ದಾರೆ …
ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧನವಾಗಿರುವ ನಟ ದರ್ಶನ್ ಅವರ ಕುರಿತು ಸುದೀಪ್ ಕೆಲವು ತಿಂಗಳಗಳ ಹಿಂದೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎನ್ನುವುದಕ್ಕಿಂತ ನೊಂದಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದ್ದರು. ಈಗ …
ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದ ಚಿತ್ರೀಕರಣ ಕೆಲವು ದಿನಗಳಿಂದ ಹೈದರಾಬಾದ್ನಲ್ಲಿ ಸತತವಾಗಿ ನಡೆಯುತ್ತಿದೆ. ರಜನಿಕಾಂತ್ ಅಭಿನಯದ ಹಲವು ಪ್ರಮುಖ ದೃಶ್ಯಗಳನ್ನು ನಿರ್ದೇಶಕ ಲೋಕೇಶ್ ಕನಕರಾಜ್ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಚಿತ್ರದಲ್ಲಿ ಬಾಲಿವುಡ್ ನಟ ಆಮೀರ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು …
ಆತನಿಗೆ ಜನ ಕೊಟ್ಟಿರುವ ಬಿರುದು ‘ದಿ ಗ್ರೇಟ್ ಕಲಿ ಆಫ್ ಜಮ್ಮು’ ಎಂದು. ಅದಕ್ಕೆ ಕಾರಣವೂ ಇದೆ. ಆತನ ಎತ್ತರ 7.6 ಅಡಿ. ಜನಪ್ರಿಯ WWF ಆಟಗಾರ ದಿ ಗ್ರೇಟ್ ಕಲಿ 7.1 ಅಡಿ ಎತ್ತರದವರಾದರೆ, ಈತ ಅವರಿಗಿಂತಲೂ ಎತ್ತರದವರು. ಈತನ …
ಕನ್ನಡದಲ್ಲಿ ಹೈಪರ್ ಲಿಂಕ್ ಸಿನಿಮಾಗಳ ಟ್ರೆಂಡ್ ಶುರುವಾಗಿದೆ. ಇತ್ತೀಚಿನ ಉದಾಹರಣೆ ರಾಜ್ ಬಿ ಶೆಟ್ಟಿ ಅಭಿನಯದ ‘ರೂಪಾಂತರ’. ಈ ಚಿತ್ರದಲ್ಲಿ ನಾಲ್ಕು ವಿಭಿನ್ನ ಕಥೆಗಳಿದ್ದು, ಅವೆಲ್ಲವೂ ಒಂದಕ್ಕೊಂದು ಲಿಂಕ್ ಆಗಿವೆ. ಇದಕ್ಕೂ ಮುನ್ನ ‘ಟೇಲ್ಸ್ ಆಫ್ ಮಹಾನಗರ’ ಸೇರಿದಂತೆ ವಿಭಿನ್ನ ಕಥೆಗಳಿರುವ …
‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಮೊದಲ ಎರಡು ವಾರಗಳಿದ್ದ ಸದ್ದು ಕ್ರಮೇಣ ಮೂರನೆಯ ವಾರದಲ್ಲಿ ಕಡಿಮೆಯಾಗಿದೆ. ಯಾವುದೇ ಹಕ್ಕುಗಳು ಮಾರಾಟವಾಗದಿದ್ದರೂ ನಿರ್ಮಾಪಕರು ಹಾಕಿದ ದುಡ್ಡನ್ನು ವಾಪಸ್ಸು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ, ‘ದುನಿಯಾ’ …
ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿ, ಆ ನಂತರ ನಿಜಜೀವನದಲ್ಲಿ ಪ್ರೀತಿಸಿ, ಮದುವೆಯಾದ ಅದೆಷ್ಟೋ ಜೋಡಿಗಳು ಇದ್ದಾರೆ. ಆದರೆ, ನಿಜಜೀವನದಲ್ಲಿ ಮದುವೆಯಾಗಿ, ಆ ನಂತರ ಚಿತ್ರಗಳಲ್ಲೂ ದಂಪತಿಯಾಗಿ ಕಾಣಿಸಿಕೊಂಡವರ ಸಂಖ್ಯೆ ಕಡಿಮೆಯೇ. ಈಗ ಆ ಸಾಲಿಗೆ ಪ್ರತೀಕ್ ಮತ್ತು ಮೌಲ್ಯ ಸಹ ಸೇರಿದ್ದಾರೆ. ಪ್ರತೀಕ್ …
ವಿನಯ್ ರಾಜಕುಮಾರ್ ಅಭಿನಯದ ‘ಪೆಪೆ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಸುದೀಪ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರವು ಇದೇ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ. ಇದುವರೆಗೂ ಬರೀ ಪ್ರೇಮಕಥೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ವಿನಯ್ ರಾಜಕುಮಾರ್, ಇದೇ ಮೊದಲ ಬಾರಿಗೆ …
‘ಮಾರ್ಟಿನ್’ ಚಿತ್ರತಂಡ ಎದುರಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಮೊದಲಿಗೆ ಚಿತ್ರದ ಬಜೆಟ್ ವಿಪರೀತ ಹೆಚ್ಚಾಗಿ, ಚಿತ್ರೀಕರಣ ತಡವಾಗಿ, ಎಲ್ಲವೂ ನಿಧಾನವಾಯಿತು. ನಂತರ ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೆಗೂ ಹೋಯಿತು. ಆ ನಂತರ ನಿರ್ದೇಶಕರು ಎಲ್ಲರಿಂದ ಲಂಚ …