ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರವು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬುಧವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿರುವುದಷ್ಟೇ ಅಲ್ಲ, ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮತ್ತು ವಿಮರ್ಶೆಗಳು ಸಿಕ್ಕಿವೆ. ಎರಡೂವರೆ ವರ್ಷಗಳ ಹಿಂದೆ ಬಿಡುಗಡೆಯಾದ ‘ವಿಕ್ರಾಂತ್ ರೋಣ’ ಚಿತ್ರದ ನಂತರ ಸುದೀಪ್ …








