Mysore
22
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

andolana cinema

Homeandolana cinema

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧನವಾಗಿರುವ ನಟ ದರ್ಶನ್‍ ಅವರ ಕುರಿತು ಸುದೀಪ್‍ ಕೆಲವು ತಿಂಗಳಗಳ ಹಿಂದೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ದರ್ಶನ್‍ ಅವರನ್ನು ಚಿತ್ರರಂಗದಿಂದ ಬ್ಯಾನ್‍ ಮಾಡಬೇಕು ಎನ್ನುವುದಕ್ಕಿಂತ ನೊಂದಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದ್ದರು. ಈಗ …

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದ ಚಿತ್ರೀಕರಣ ಕೆಲವು ದಿನಗಳಿಂದ ಹೈದರಾಬಾದ್ನಲ್ಲಿ ಸತತವಾಗಿ ನಡೆಯುತ್ತಿದೆ. ರಜನಿಕಾಂತ್‍ ಅಭಿನಯದ ಹಲವು ಪ್ರಮುಖ ದೃಶ್ಯಗಳನ್ನು ನಿರ್ದೇಶಕ ಲೋಕೇಶ್ ‍ಕನಕರಾಜ್‍ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಚಿತ್ರದಲ್ಲಿ ಬಾಲಿವುಡ್‍ ನಟ ಆಮೀರ್ ಖಾನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು …

ಆತನಿಗೆ ಜನ ಕೊಟ್ಟಿರುವ ಬಿರುದು ‘ದಿ ಗ್ರೇಟ್ ಕಲಿ ಆಫ್ ಜಮ್ಮು’ ಎಂದು. ಅದಕ್ಕೆ ಕಾರಣವೂ ಇದೆ. ಆತನ ಎತ್ತರ 7.6 ಅಡಿ. ಜನಪ್ರಿಯ WWF ಆಟಗಾರ ದಿ ಗ್ರೇಟ್‍ ಕಲಿ 7.1 ಅಡಿ ಎತ್ತರದವರಾದರೆ, ಈತ ಅವರಿಗಿಂತಲೂ ಎತ್ತರದವರು. ಈತನ …

ಕನ್ನಡದಲ್ಲಿ ಹೈಪರ್ ಲಿಂಕ್‍ ಸಿನಿಮಾಗಳ ಟ್ರೆಂಡ್‍ ಶುರುವಾಗಿದೆ. ಇತ್ತೀಚಿನ ಉದಾಹರಣೆ ರಾಜ್‍ ಬಿ ಶೆಟ್ಟಿ ಅಭಿನಯದ ‘ರೂಪಾಂತರ’. ಈ ಚಿತ್ರದಲ್ಲಿ ನಾಲ್ಕು ವಿಭಿನ್ನ ಕಥೆಗಳಿದ್ದು, ಅವೆಲ್ಲವೂ ಒಂದಕ್ಕೊಂದು ಲಿಂಕ್‍ ಆಗಿವೆ. ಇದಕ್ಕೂ ಮುನ್ನ ‘ಟೇಲ್ಸ್ ಆಫ್‍ ಮಹಾನಗರ’ ಸೇರಿದಂತೆ ವಿಭಿನ್ನ ಕಥೆಗಳಿರುವ …

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಮೊದಲ ಎರಡು ವಾರಗಳಿದ್ದ ಸದ್ದು ಕ್ರಮೇಣ ಮೂರನೆಯ ವಾರದಲ್ಲಿ ಕಡಿಮೆಯಾಗಿದೆ. ಯಾವುದೇ ಹಕ್ಕುಗಳು ಮಾರಾಟವಾಗದಿದ್ದರೂ ನಿರ್ಮಾಪಕರು ಹಾಕಿದ ದುಡ್ಡನ್ನು ವಾಪಸ್ಸು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ, ‘ದುನಿಯಾ’ …

ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿ, ಆ ನಂತರ ನಿಜಜೀವನದಲ್ಲಿ ಪ್ರೀತಿಸಿ, ಮದುವೆಯಾದ ಅದೆಷ್ಟೋ ಜೋಡಿಗಳು ಇದ್ದಾರೆ. ಆದರೆ, ನಿಜಜೀವನದಲ್ಲಿ ಮದುವೆಯಾಗಿ, ಆ ನಂತರ ಚಿತ್ರಗಳಲ್ಲೂ ದಂಪತಿಯಾಗಿ ಕಾಣಿಸಿಕೊಂಡವರ ಸಂಖ್ಯೆ ಕಡಿಮೆಯೇ. ಈಗ ಆ ಸಾಲಿಗೆ ಪ್ರತೀಕ್‍ ಮತ್ತು ಮೌಲ್ಯ ಸಹ ಸೇರಿದ್ದಾರೆ. ಪ್ರತೀಕ್‍ …

ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಸುದೀಪ್‍ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರವು ಇದೇ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ. ಇದುವರೆಗೂ ಬರೀ ಪ್ರೇಮಕಥೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ವಿನಯ್‍ ರಾಜಕುಮಾರ್, ಇದೇ ಮೊದಲ ಬಾರಿಗೆ …

‘ಮಾರ್ಟಿನ್‍’ ಚಿತ್ರತಂಡ ಎದುರಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಮೊದಲಿಗೆ ಚಿತ್ರದ ಬಜೆಟ್‍ ವಿಪರೀತ ಹೆಚ್ಚಾಗಿ, ಚಿತ್ರೀಕರಣ ತಡವಾಗಿ, ಎಲ್ಲವೂ ನಿಧಾನವಾಯಿತು. ನಂತರ ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೆಗೂ ಹೋಯಿತು. ಆ ನಂತರ ನಿರ್ದೇಶಕರು ಎಲ್ಲರಿಂದ ಲಂಚ …

ಈ ಅಕ್ಟೋಬರ್ 27 ಬಂದರೆ ಒಂದು ವರ್ಷ ಆಗುತ್ತದೆ ‘ಟಗರು ಪಲ್ಯ’ ಬಿಡುಗಡೆಯಾಗಿ. ಚಿತ್ರ ಬಿಡುಗಡೆಯಾದರೂ ಅದರಲ್ಲಿ ನಾಯಕಿಯಾಗಿದ್ದ ‘ನೆನಪಿರಲಿ’ ಪ್ರೇಮ್‍’ ಮಗಳು ಇನ್ನೊಂದು ಚಿತ್ರ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ಪ್ರೇಮ್‍, ಒಳ್ಳೆಯ ಪಾತ್ರಗಳು ಮತ್ತು ಕಥೆಗಳಿಗೆ ಮಾತ್ರ ಆದ್ಯತೆ ಎಂದು …

ಡಾ.ಡಿ.ವಿ. ಗುಂಡಪ್ಪ ಅತ್ಯಂತ ಜನಪ್ರಿಯ ಕೃತಿ ‘ಮಂಕುತಿಮ್ಮನ ಕಗ್ಗ’. ಡಿವಿಜಿ ಮತ್ತು ಕಗ್ಗ ಎರಡನ್ನೂ ಇಟ್ಟುಕೊಂಡು ‘ಮಂಕುತಿಮ್ಮನ ಕಗ್ಗ’ ಎಂಬ ಚಿತ್ರ ಸದ್ದಿಲ್ಲದೆ ತಯಾರಾಗಿದೆ. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ. ರವಿ), ಡಿ.ವಿ.ಜಿ ಅವರ …

Stay Connected​
error: Content is protected !!