Mysore
26
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

andolana cinema

Homeandolana cinema

‘ಶಿವಣ್ಣ 131’ ಚಿತ್ರವು ವರಮಹಾಲಕ್ಷ್ಮೀ ಹಬ್ಬದಂದು ಪ್ರಾರಂಭವಾಗಲಿದೆ ಎಂದು ಚಿತ್ರದ ನಿರ್ಮಾಪಕ ಸುಧೀರ್‍ ಮೊದಲೇ ಹೇಳಿದ್ದರು. ಅದರಂತೆ ಶುಕ್ರವಾರ ಹಬ್ಬದ ಪ್ರಯುಕ್ತ ಚಿತ್ರ ಅಧಿಕೃತವಾಗಿ ಪ್ರಾರಂಭವಾಗಿದ್ದು, ಚಿತ್ರೀಕರಣ ಶುರುವಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಮೊದಲ ದೃಶ್ಯಕ್ಕೆ ನಿರ್ಮಾಪಕ ಎಸ್.ಎನ್. …

ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್‍. ಮಹೇಂದರ್‍, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್‍ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ. ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ …

‘ಇಲ್ಲಿ ಮುಗ್ಧತೆ ಉಳಿಸಿಕೊಳ್ಳೋದು ಬಹಳ ಕಷ್ಟ. ಚಿಕ್ಕವರಾಗಿದ್ದಾಗ ಬಹಳ ಮುಗ್ಧರಾಗಿರುತ್ತೇವೆ. ಕೆಲವರು ವಯಸ್ಸಾದ ಮೇಲೂ ಹಾಗೆಯೇ ಇರ್ತಾರೆ. ಕೆಲವರು ಮಾತ್ರ ತಮಗೆ ಎಲ್ಲಾ ಗೊತ್ತು ಎಂದು ತಿಳಿದು ಕೊಂಡಿರ್ತಾರೆ. ನೀವು ನನ್ನನ್ನು ಅದೆಷ್ಟು ಬುದ್ಧಿವಂತ ಅಂತ ಹೊಗಳಿದರೂ, ನನಗೆ ಗೊತ್ತು ನಾನು …

ಕನ್ನಡ ಚಿತ್ರರಂಗ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸಮಸ್ಯೆಗಳು ಎದುರಿಸುತ್ತಿದೆ. ಪ್ರೇಕ್ಷಕರು ಚಿತ್ರಮಂದಿರಗಕ್ಕೆ ಬರುತ್ತಿಲ್ಲ ಎಂಬುದರಿಂದ ಹಿಡಿದು, ಕಳೆದ ಏಳು ತಿಂಗಳಲ್ಲಿ ಯಾವುದೇ ಚಿತ್ರ ಗೆದ್ದಿಲ್ಲ ಎಂಬುದರವರೆಗೂ ಹಲವು ಸಮಸ್ಯೆಗಳನ್ನು ಪಟ್ಟಿ ಮಾಡಬಹುದು. ಈ ಸಮಸ್ಯೆಗೆ ಕನ್ನಡ ಚಲನಚಿತ್ರ ಕಲಾವಿದರ ಸಂಘ ಪರಿಹಾರ …

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಸಂಕ್ರಾಂತಿಯಂದು ಪ್ರಾರಂಭವಾಗಿತ್ತು. ಆ ನಂತರ ಚಿತ್ರ ಏನಾಯಿತೋ ಗೊತ್ತಿಲ್ಲ. ಈ ಮಧ್ಯೆ, ಮನು ನಾಯಕರಾಗಿ ನಟಿಸಿದ್ದ ಮೊದಲ ಚಿತ್ರ ‘ಕೇದಾರನಾಥ್‍ ಕುರಿ ಫಾರಂ’ ಚಿತ್ರವು ಬಿಡುಗಡೆಗೆ ಸಜ್ಜಾಗಿದೆ. ‘ಕೇದಾರನಾಥ್‍ …

‘ಕೆಜಿಎಫ್‍ 2’ ಚಿತ್ರ ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. ಆ ಚಿತ್ರದ ನಂತರ ಮುಂದೇನು ಎಂಬ ಪ್ರಶ್ನೆಗೆ, ‘ಟಾಕ್ಸಿಕ್‍’ ಎಂದು ಯಶ್‍ ಈಗಾಗಲೇ ಉತ್ತರಿಸಿದ್ದಾರೆ. ಆದರೆ, ಈ ಚಿತ್ರದ ಮುಹೂರ್ತ ಯಾವಾಗ? ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿರಲಿಲ್ಲ. ಈಗ ಕೊನೆಗೂ ಉತ್ತರ …

ಮೊದಲು ಹೀಗಿರಲಿಲ್ಲ, ಕೋವಿಡ್‍ ನಂತರ ಜನ ಕ್ರಮೇಣ ಚಿತ್ರಮಂದಿರಗಳಿಂದ ವಿಮುಖರಾದರು. ಇದಕ್ಕೆ ಓಟಿಟಿ ಕಾರಣ ಎನ್ನಲಾಯ್ತು, ಚಿತ್ರಗಳ ಗುಣಮಟ್ಟ ಎಂದು ಹೇಳಲಾಯ್ತು. ಕಾರಣ ಏನೇ ಇರಲಿ, ಮೊದಲಿಗೆ ಹೋಲಿಸಿದರೆ, ಜನ ಚಿತ್ರಮಂದಿರಗಳ ಕಡೆ ಬರುವುದು ಕಡಿಮೆಯಾಗಿದೆ. ಈ ಬಗ್ಗೆ ಸಾಕಷ್ಟು ನಟರು, …

ಆಗಸ್ಟ್ ತಿಂಗಳು ಬಂತಂದೆರೆ ‘ಬಿಗ್‍ ಬಾಸ್‍’ ಕುರಿತು ಚರ್ಚೆ ಶುರುವಾಗುತ್ತದೆ. ಅಕ್ಟೋಬರ್‍ನಲ್ಲಿ ಶುರುವಾಗುವ ಕಾರ್ಯಕ್ರಮದಲ್ಲಿ ಯಾರ್ಯಾರು ಭಾಗವಹಿಸಬಹುದು, ಏನೆಲ್ಲಾ ಆಗಬಹುದು ಎಂಬ ವಿಷಯಗಳು ಎರಡು ತಿಂಗಳ ಮೊದಲೇ ಶುರುವಾಗುತ್ತದೆ. ಈ ಬಾರಿಯೂ ಚರ್ಚೆ ಶುರುವಾಗಿದ್ದು, ಆದರೆ ಕಾರ್ಯಕ್ರಮದಲ್ಲಿ ಯಾರು ಭಾಗವಹಿಸಬಹುದು ಎಂಬುದಕ್ಕಿಂತ, …

ಒಂದು ಕಡೆ ಕನ್ನಡದ ‘ಬಿಗ್‍ ಬಾಸ್’ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುತ್ತಾರೋ ಇಲ್ಲವೋ ಎಂಬ ಚರ್ಚೆ ನಡೆಯುತ್ತಿರುವಾಗಲೇ, ಅತ್ತ ತಮಿಳಿನಲ್ಲಿ ಹಿರಿಯ ನಟ ಕಮಲ್‍ ಹಾಸನ್‍, ಈ ಬಾರಿ ಕಾರ್ಯಕ್ರಮ ನಡೆಸಿಕೊಡುತ್ತಿಲ್ಲ, ತಮ್ಮ ಬದಲಿಗೆ ಬೇರೆಯವರು ನಿರೂಪಣೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. 2017ರಲ್ಲಿ …

‘ದುನಿಯಾ’ ವಿಜಯ್‍ ಮತ್ತು ಗಣೇಶ್‍ ಇಬ್ಬರೂ ಹಲವು ವರ್ಷಗಳ ಗೆಳೆಯರು. ನಾಯಕರಾಗುವುದಕ್ಕಿಂದ ಮುನ್ನ ಇಬ್ಬರೂ ಸಾಕಷ್ಟು ಸೈಕಲ್ ಹೊಡೆದು ಚಿತ್ರರಂಗದಲ್ಲಿ ಬೆಳೆದವರು. ಇಬ್ಬರೂ ಸಾಕಷ್ಟು ಬೆಳೆದರೂ, ಅವರಿಬ್ಬರ ಗೆಳೆತನ ಸ್ವಲ್ಪವೂ ಕಡಿಮೆಯಾಗಿಲ್ಲ. ಈಗ ಗಣೇಶ್‍ ಅಭಿನಯದಲ್ಲಿ ಒಂದು ಚಿತ್ರ ನಿರ್ದೇಶಿಸಬೇಕು ಎಂದು …

Stay Connected​
error: Content is protected !!