‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಮುಂದಿನ ವಾರ ಅಂದರೆ ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಜಯ್, ಚಿತ್ರ ವೀಕ್ಷಿಸಲು ಆಹ್ವಾನಿಸಿದ್ದಾರೆ. ‘ಭೀಮ’ ಚಿತ್ರವನ್ನು ವೀಕ್ಷಿಸುವುದಕ್ಕೆ …