ರಶ್ಮಿಕಾ ಮಂದಣ್ಣ, ನಭಾ ನಟೇಶ್, ಶ್ರೀಲೀಲಾ ನಂತರ ಕನ್ನಡದ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದಿಂದ ಬಹುತೇಕ ದೂರವಾಗುತ್ತಿರುವಂತೆ ಕಾಣುತ್ತಿದೆ. ಅದು ಬೇರ್ಯಾರೂ ಅಲ್ಲ ಆಶಿಕಾ ರಂಗನಾಥ್. ಆಶಿಕಾ ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರ ಚಿತ್ರಗಳ …










