‘ಮಾರ್ಟಿನ್’ ಚಿತ್ರತಂಡ ದಿನಕ್ಕೊಂದು ಮಾಡಿಕೊಳ್ಳುತ್ತಿದೆ. ಕೆಲವು ತಿಂಗಳ ಹಿಂದಷ್ಟೇ ನಿರ್ಮಾಪಕ ಉದಯ್ ಮೆಹ್ತಾ ಮತ್ತು ನಿರ್ದೇಶಕ ಎ.ಪಿ. ಅರ್ಜುನ್ ನಡುವಿನ ಜಗಳ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿತ್ತು. ಅದು ತಣ್ಣಗಾಗುವಷ್ಟರಲ್ಲಿ ಇನ್ನೊಂದು ವಿವಾದ ಶುರುವಾಗಿದೆ. ಚಿತ್ರಕ್ಕೆ ಗ್ರಾಫಿಕ್ಸ್ ಮತ್ತು ವಿಎಫ್‍ಎಕ್ಸ್ …