Mysore
15
clear sky

Social Media

ಗುರುವಾರ, 25 ಡಿಸೆಂಬರ್ 2025
Light
Dark

andolana cinema

Homeandolana cinema

‘ಮಾರ್ಟಿನ್‍’ ಚಿತ್ರದ ನಿರ್ಮಾಪಕ ಉದಯ್‍ ಮೆಹ್ತಾ ಅವರಿಗೆ ಡಿಜಿಟಲ್ ಟೆರೇನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಎನ್ನುವ ಗ್ರಾಫಿಕ್ಸ್ ಸಂಸ್ಥೆಯಿಂದ ಮೋಸವಾಗಿದ್ದು, ಈ ಸಂಬಂಧ ಅವರು ಪೊಲೀಸ್ ಸ್ಟೇಶನ್‍ ಮೆಟ್ಟಿಲೇರಿದ್ದು, ವಿಚಾರಣೆ ವೇಳೆ ಸಂಸ್ಥೆಯ ಸತ್ಯ ರೆಡ್ಡಿ ಎನ್ನುವವರು ನಿರ್ದೇಶಕ ಎ.ಪಿ. ಅರ್ಜುನ್‍ಗೆ …

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್‍ ಆದಷ್ಟು ಬೇಗ ಬಿಡುಗಡೆ ಆಗಬೇಕೆಂದು ಅವರ ಪತ್ನಿ ವಿಜಯಲಕ್ಷ್ಮೀ ಕೊಲ್ಲೂರಿನಲ್ಲಿ ನವಚಂಡಿಕಾ ಹೋಮವನ್ನು ಮಾಡಿಸಿದ್ದಾರೆ. ತಮ್ಮ ಪುತ್ರ ವಿನೀಷ್‍ ಹಾಗೂ ಸಂಬಂಧಿಗಳ ಜೊತೆಗೆ ಕೊಲ್ಲೂರಿಗೆ ಹೋದ ವಿಜಯಲಕ್ಷ್ಮೀ, …

‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಸೆನ್ಸಾರ್‍ ಸಹ ಮುಗಿದು, ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರವು ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರತಂಡ ಪ್ರಚಾರವನ್ನು ಈಗಾಗಲೇ ಪ್ರಾರಂಭಿಸಿದೆ. ಅಂದಹಾಗೆ, ಈ ಚಿತ್ರಕ್ಕೆ ಸೆನ್ಸಾರ್‍ ಮಂಡಳಿಯವರು ‘ಎ’ ಪ್ರಮಾಣಪತ್ರ ನೀಡಿದ್ದಾರೆ. ವಿಜಯ್‍ …

ರೇಣುಕಾಸ್ವಾಮಿ ಕೊಲೆ ಪ್ರಕರಣ ಸದ್ದಾಗುತ್ತಿದ್ದಂತೆಯೇ ಶೆಡ್‍ ಎಂಬ ಪದ ಸಖತ್‍ ವೈರಲ್‍ ಆಗಿಬಿಟ್ಟಿದೆ. ಇದೀಗ ‘ಶೆಡ್ಡಿಗೆ ಹೋಗೋಣ ಬಾ’ ಎಂಬ ಹಾಡು ಸಹ ಕನ್ನಡ ಚಿತ್ರದಲ್ಲಿ ತಯಾರಾಗುತ್ತಿದೆ. ಭರತ್‍ ಅಭಿನಯದ ‘ಮೆಜೆಸ್ಟಿಕ್‍ 2’ ಚಿತ್ರಕ್ಕೆ ಈ ಹಾಡು ಇತ್ತೀಚೆಗೆ ಚಿತ್ರೀಕರಣಗೊಂಡಿದೆ. ‘ಮೆಜೆಸ್ಟಿಕ್‍ …

ಜನಪ್ರಿಯ ಗಾಯಕ ನವೀನ್‍ ಸಜ್ಜು ಹೀರೋ ಆಗುತ್ತಿರುವ ವಿಷಯ ಹಳೆಯದೇ. ಒಂದೆರಡು ವರ್ಷಗಳ ಹಿಂದೆಯೇ ಅವರು ‘ಮ್ಯಾನ್ಷನ್‍ ಹೌಸ್‍ ಮುತ್ತು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಆದರೆ, ಆ ಚಿತ್ರದ ಸುದ್ದಿಯೇ ಇಲ್ಲ. ಈಗ ನವೀನ್‍ ಸಜ್ಜು, ‘ಲೋ …

ತಮಿಳಿನ ಖ್ಯಾತ ಜನಪದ ಗಾಯಕ ಮತ್ತು ಕನ್ನಡದಲ್ಲಿ ‘ಟಗರು ಬಂತು ಟಗರು’, ‘ಸೂರಿ ಅಣ್ಣಾ’ ಮುಂತಾದ ಜನಪ್ರಿಯ ಹಾಡುಗಳನ್ನು ಹಾಡಿರುವ ಅ್ಯಂಟೋನಿ ದಾಸನ್‍ ಈಗ ಕನ್ನಡದಲ್ಲಿ ಇನ್ನೊಂದು ಹಾಡನ್ನು ಹಾಡಿದ್ದಾರೆ. ಈ ಬಾರಿ ಅವರು ‘ಪೌಡರ್‍’ ಚಿತ್ರಕ್ಕೆ ‘ಪರಪಂಚವೇ ಘಮ ಘಮ’ …

ಬಹುಭಾಷಾ ನಟ ಕಿಶೋರ್, ನಿಜಜೀವನದಲ್ಲಿ ವ್ಯವಸಾಯ ಮಾಡುತ್ತಾರೆ ಎಂಬುದು ಗೊತ್ತಿರುವ ವಿಷಯವೇ. ಕೆಲವು ವರ್ಷಗಳಿಂದಲೇ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಅವರು, ರೈತರ ಪರ ಆಗಾಗ ಧ್ವನಿ ಎತ್ತುತ್ತಲೇ ಇರುತ್ತಾರೆ. ಈಗ ಅವರು ಸಿನಿಮಾದಲ್ಲೂ ರೈತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಕಬಂಧ’ ಒಂದು ಹಾರರ್‍ ಚಿತ್ರವಾಗಿದ್ದು, ವ್ಯವಸಾಯದ …

‘ಮಾರ್ಟಿನ್‍’ ಚಿತ್ರತಂಡ ದಿನಕ್ಕೊಂದು ಮಾಡಿಕೊಳ್ಳುತ್ತಿದೆ. ಕೆಲವು ತಿಂಗಳ ಹಿಂದಷ್ಟೇ ನಿರ್ಮಾಪಕ ಉದಯ್‍ ಮೆಹ್ತಾ ಮತ್ತು ನಿರ್ದೇಶಕ ಎ.ಪಿ. ಅರ್ಜುನ್‍ ನಡುವಿನ ಜಗಳ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿತ್ತು. ಅದು ತಣ್ಣಗಾಗುವಷ್ಟರಲ್ಲಿ ಇನ್ನೊಂದು ವಿವಾದ ಶುರುವಾಗಿದೆ. ಚಿತ್ರಕ್ಕೆ ಗ್ರಾಫಿಕ್ಸ್ ಮತ್ತು ವಿಎಫ್‍ಎಕ್ಸ್ …

‘ಉಸಿರೇ ಉಸಿರೇ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು ನಟ ಮತ್ತು ‘ಬಿಗ್ ಬಾಸ್‍’ ಖ್ಯಾತಿಯ ರಾಜೀವ್‍ ಹನು. ಆದರೆ, ಚಿತ್ರ ತಡವಾಗಿ ಬಿಡುಗಡೆಯಾಗಿ, ಬಹಳ ಬೇಗನೆ ಮಾಯವಾಯಿತು. ಆ ನಂತರ ರಾಜೀವ್‍ ಮುಮದಿನ ಹೆಜ್ಜೆ ಏನು? ಎಂಬ ಪ್ರಶ್ನೆ ಸಹಜವಾಗಿಯೇ …

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಮುಂತಾದವರು ಜೊತೆಯಾಗಿ ನಟಿಸಿರುವ ‘ಫಾರೆಸ್ಟ್’ ಎಂಬ ಚಿತ್ರದ ಹಾಡು, ಎರಡು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ಕೈಲಾಶ್‍ ಖೇರ್‍ ಹಾಡಿರುವ ಈ ಹಾಡು ಇದೀಗ ಒಂದು ಮಿಲಿಯನ್‍ಗೂ ಹೆಚ್ಚು ವೀಕ್ಷಣೆ ಕಂಡಿದೆ. ‘ಫಾರೆಸ್ಟ್’ ಚಿತ್ರದ …

Stay Connected​
error: Content is protected !!