ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ ಸಿಕ್ಕ ಅಮೂಲ್ಯ ಅವಕಾಶವನ್ನು ಸದ್ವಿನಿಯೋಗ ಮಾಡಿಕೊಂಡು…