Mysore
24
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

andolana desk

Homeandolana desk

ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಬುಧವಾರವಷ್ಟೇ ಗುರುಪುರ ಟಿಬೆಟ್ ಕ್ಯಾಂಪಿನ ಬಳಿಯಲ್ಲಿ ಹಸುವನ್ನು ಕೊಂದು ಹಾಕಿತ್ತು. ಹೆಮ್ಮಿಗೆಯ ಚೆಲುವೇಗೌಡರ ಪುತ್ರ ಮಹೇಶ್‌ರಿಗೆ ಸೇರಿದ ಹಸುವನ್ನು …

ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು ವಾರದ ಹಿಂದೆ ಹಸು ಮೇಲೆ ದಾಳಿ ನಡೆಸಿದ್ದ ಚಿರತೆಯಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಚಿರತೆಯನ್ನು …

ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ ರಕ್ತದಲ್ಲಿ ಸಹಿ ಹಾಕಿ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದಾರೆ. ಮೈಸೂರಿನ ಬಸವಣ್ಣ ಎಂಬ ಕಾಂಗ್ರೆಸ್ ಕಾರ್ಯಕರ್ತನು, ಎಂಎಲ್‌ಸಿ ಸ್ಥಾನ ನೀಡುವಂತೆ …

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ ನಂಜನಗೂಡು ಹೊಸಳ್ಳಿ ಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್​​ ಬಸ್​ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ …

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡುರ್‌ ಗ್ರಾಮದಲ್ಲಿ 1925ರ ಫೆ.19 ರಂದು ಜನಿಸಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಡಿ.18ರಂದು ಬೆಳಿಗ್ಗೆ ನೋಯ್ಡಾ ನಿವಾಸದಲ್ಲಿ …

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು ಚಿತ್ರೋತ್ಸವಗಳಲ್ಲಿ ಅತ್ಯಂತ ಮಹತ್ವಪೂರ್ಣವಾದ ಉತ್ಸವ ಇದು ಎನ್ನಲಾಗುತ್ತಿದೆ. ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವ ಈಗ ಬಹುತೇಕ ಗ್ಲಾಮರ್ ಲೋಕವನ್ನು ಓಲೈಸಿಕೊಳ್ಳುವ ನಿಟ್ಟಿನಲ್ಲಿದೆ. …

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦ ಮತ್ತು ೨೧ರಂದು ಮಡಿಕೇರಿಯಲ್ಲಿ ಕೂರ್ಗ್ ಕಾರ್ನಿವಲ್ ಎಂಬ ಪ್ರವಾಸಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಕೊಡಗು ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ …

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ ಹಂಚಿಕೆಯಾಗಿದ್ದ ನಿವೇಶನಗಳ ವಾಪಸ್ಸಾತಿ ಕ್ರಮಕ್ಕೆ ಹಿಂದೇಟು ಪ್ರಭಾವಿಗಳ ಒತ್ತಡಕ್ಕೆ ಮಣಿಯಿತೇ ಸರ್ಕಾರ? ಮೈಸೂರು: ಕರ್ನಾಟಕವಲ್ಲದೆ ಇಡೀ ದೇಶಾದ್ಯಂತ ಗಮನ ಸೆಳೆದಿದ್ದ …

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು ಸೆರೆ ಹಿಡಿದರೆ ಮತ್ತೊಂದೆಡೆ ಹುಲಿ ದಾಳಿ ನಡೆಸಿ ಜಾನುವಾರುಗಳನ್ನು ಕೊಂದಿರುವ ಘಟನೆಯಿಂದ ರೈತರಲ್ಲಿ ಆತಂಕ ಉಂಟುಮಾಡಿದೆ. ತಾಲ್ಲೂಕಿನ ಬೊಮ್ಮಲಾಪುರ ಸುತ್ತಲಿನ …

Stay Connected​
error: Content is protected !!