ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ…
ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦ ರೂ. ಮತ್ತು ಡಿಪ್ಲೊಮಾ ಹೊಂದಿದವರಿಗೆ ೧,೫೦೦…
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವರಾಗಿ ನಿಮ್ಮ…
ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ ವಿದ್ಯಾರಣ್ಯ ಪುರಂನ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಗ್ರಾಮ ಪಂಚಾಯಿತಿ…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ ಆರ್ಥಿಕ ಅನಿಶ್ಚಿತತೆಯಲ್ಲಿದೆ. ಸುಮಾರು ೨೦ ಕಿ.ಮೀ.…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಶಾಲೆಯ ಕಟ್ಟಡ ಶಿಥಿಲಗೊಂಡಿದು, ಅಪಾಯದಂಚಿನಲ್ಲಿದೆ. ಸರ್ಕಾರಿ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ ಕಳೆದುಕೊಂಡ ಮೊತ್ತ ಹಲವಾರು ಲಕ್ಷಗಳನ್ನು ಮೀರುತ್ತಿರುವುದರಿಂದ,…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ ಸಹಾಯದಿಂದ ಪೈಪ್ ಅಳವಡಿಸುತ್ತಿದ್ದಾರೆ. ಕಾಮಗಾರಿ ನಡೆಸುವ…