andolana desk

ರಾಗಿ, ಹುರುಳಿ ಒಕ್ಕಣೆಗೆ ರಸ್ತೆಯೇ ಕಣ!

ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ ತಪ್ಪಿದರೆ ಅಪಾಯ ಮೈಸೂರು: ಜಿಲ್ಲೆಯ ವಿವಿಧೆಡೆ…

6 months ago

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -CBC)…

6 months ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು ಜರ್ಮನಿಯಿಂದ ವಾಪಸ್‌ ಆದ ರಾಹುಲ್‌…

6 months ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ ತಾಯಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಅವರ…

6 months ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಸುದೀಪ್‌ ಕೂಡ ಸ್ಪಷ್ಟನೆ ನೀಡಿದ್ದಾರೆ.…

6 months ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ…

6 months ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ…

6 months ago

ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಗುಡ್‌ನ್ಯೂಸ್‌ : ತಿಂಗಳಿಗೊಂದು ಋತುಚಕ್ರ ರಜೆ ನೀಡಲು ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ ಆದೇಶ ಹೊರಡಿಸಲಾಗಿದೆ. ನೂತನ ಆದೇಶವು ಮುಂದಿನ…

6 months ago

ಮೈಸೂರು ವಿ.ವಿ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ ನಡೆಸಿತು. ವಿ.ವಿಯ ಪಿ.ಜಿ ಹಾಸ್ಟಲ್‌ ಬಳಿ…

6 months ago

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ…

6 months ago