ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಾಗತಿಹಳ್ಳಿ…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಚಳಿಯ ತೀವ್ರತೆ ಹೆಚ್ಚಾಗಿರುತ್ತದೆ. ಹಗಲು ವೇಳೆ…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ ಕೋಟೆ ಅರಣ್ಯದಲ್ಲಿ ನಡೆದಿದೆ. ಹಳೆಕೋಟೆ ನಿವಾಸಿ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. 7 ಮಂದಿ ಕೈ ಕಾಲು ಪರಚಿ,…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರ ವಾಚ್ ವಿಚಾರ ಬಂದಾಗ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಎರಡನೇ ಸಿನಿಮಾ ಇದಾಗಿದೆ. ಸತ್ಯ ಜ್ಯೋತಿ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೇಲೂರು ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರಿಗೆ…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಸ್ಮೃತಿ…
ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದೆ. ಉತ್ತರ ಗೋವಾದ ಅರ್ಪೋರಾದ ರೋಮಿಯೋ…