andolana desk

ಯೋಜನೆ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಲಿ : ಕೇಂದ್ರ ಸಚಿವ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ಒದಗಿಸಬೇಕು ಹಾಗೂ ಅನುದಾನ ಬಳಕೆ ಶೇಕಡಾ 100% ಆಗಬೇಕು ಎಂದು ಉಕ್ಕು ಮತ್ತು ಬೃಹತ್…

12 months ago

ಕಬ್ಬು ಬೆಳೆಗಾರರ ಹೋರಾಟ : ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆಯಾಗಿದ್ದೇನು?

ಬೆಂಗಳೂರು : ಕಬ್ಬು ಬೆಳೆಗಾರರ ಬೇಡಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಕರೆಯಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳ ಮಹಾಪೂರವೇ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿಂದು ಕಬ್ಬು…

12 months ago

ಹೆದ್ದಾರಿ ತಡೆದು ಉರುಳು ಸೇವೆ ಮಾಡಿ ರೈತರ ಪ್ರತಿಭಟನೆ : ನಂಜನಗೂಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್

ನಂಜನಗೂಡು : ಪ್ರತಿ ಟನ್ ಕಬ್ಬಿಗೆ 3500 ರೂ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿಯ ಗರ್ಲಾಪುರ ಕ್ರಾಸ್ ಬಳಿ ನಡೆಯುತ್ತಿರುವ ರೈತರ ಅನಿರ್ಧಿಷ್ಟಾವಧಿ ಪ್ರತಿಭಟನೆ ಬೆಂಬಲಿಸಿ ನಂಜನಗೂಡಿನಲ್ಲಿ…

12 months ago

ನಿನ್ನೆ ನಡೆದ ಬಿಹಾರ ಚುನಾವಣೆಯಲ್ಲೂ ಮತಗಳ್ಳತನ ; ಚುನಾವಣಾ ಆಯೋಗವೇ ಪ್ರಜಾಪ್ರಭುತ್ವದ ಕಗ್ಗೊಲೆ : ರಾಗಾ

ಹೊಸದಿಲ್ಲಿ : ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪ ಹೊರಿಸುತ್ತಲೇ ಬಂದಿರುವ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಇದೀಗ ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಮತಗಳ್ಳತನದ…

12 months ago

ಸಿಎಂ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ : ಸಕ್ಕರೆ ಕಾರ್ಖಾನೆ ಮಾಲೀಕರು, ಸಚಿವರು ಭಾಗಿ

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಅವರ ಸಭೆ ಆರಂಭವಾಗಿದೆ. 38 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು…

12 months ago

ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್‌ಎಫ್‌ಓ ಮೇಲೆ ಹಲ್ಲೆ

ಮೈಸೂರು : ಜಿಲ್ಲೆಯಲ್ಲಿ ಹುಲಿ ಮುಂದುವರೆದಿದ್ದು, ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಹೀಗಾಗಿ ರೊಚ್ಚಿಗೆದ್ದ ಕಾಡಂಚಿನ ಗ್ರಾಮಸ್ಥರು ಆರ್‌ಎಫ್‌ಒ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮೈಸೂರು…

12 months ago

ಸುಂಟಿಕೊಪ್ಪ | ಭುಜ ನೋವೆಂದು ಆಸ್ಪತ್ರೆಗೆ ಹೋದ ಯುವಕ ಸಾವು!

ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ…

12 months ago

ಮತ್ತೆ ಕೆಂಪಾದ JNU : ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಎಡ ಒಕ್ಕೂಟಕ್ಕೆ ಭರ್ಜರಿ ಗೆಲುವು

ಹೊಸದಿಲ್ಲಿ : ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಪ್ರಮುಖ ನಾಲ್ಕೂ ಸ್ಥಾನಗಳಲ್ಲಿ ಎಡ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಜಯ…

12 months ago

ಮೈಸೂರು : ಸೆಸ್ಕ್‌ನಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ

ಮೈಸೂರು, : ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಿಗೆ ಸೆಸ್ಕ್‌ನಿಂದ ಅಭಿಯಾನ ಕೈಗೊಳ್ಳಲಾಗುತ್ತಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ…

12 months ago

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಖಂಡ್ರೆ

ಬೀದರ್ : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು…

12 months ago