andolana desk

ಮೈಸೂರು ದಸರಾ ಮಹೋತ್ಸವಕ್ಕೆ ಪೊಲೀಸ್‌ ಬಂದೋಬಸ್ತ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಠಿ…

9 months ago

ಮದ್ದೂರು| ಪ್ರಮೋದ್‌ ಮುತಾಲಿಕ್ ಮಂಡ್ಯ ಪ್ರವೇಶಕ್ಕೆ ನಿರ್ಬಂಧ

ಮದ್ದೂರು: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ದೂರು ಪ್ರವಾಸ ಹಮ್ಮಿಕೊಂಡಿದ್ದ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಅವರಿಗೆ…

9 months ago

ನಾಳೆಯಿಂದ ಅಕ್ಟೋಬರ್.‌7ರವರೆಗೆ ದಸರಾ ರಜೆ

ಮೈಸೂರು: ಕರ್ನಾಟಕ ರಾಜ್ಯದ ಶಾಲಾ ಮಕ್ಕಳಿಗೆ ನಾಳೆಯಿಂದ ದಸರಾ ರಜೆ ಆರಂಭವಾಗಲಿದೆ. ಈ ರಜೆಯು ಅಕ್ಟೋಬರ್.‌7ರವರೆಗೆ ಇರಲಿದ್ದು, ಒಟ್ಟು 18 ದಿನಗಳವರೆಗೆ ಇರಲಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ…

9 months ago

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾ: ಸುಪ್ರೀಂಕೋರ್ಟ್‌ ಆದೇಶ

ಬೆಂಗಳೂರು: ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಮೈಸೂರು ದಸರಾ ಉದ್ಘಾಟನೆ ಮಾಡೋದು ಫಿಕ್ಸ್‌ ಆಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್‌…

9 months ago

ನಟ ದರ್ಶನ್‌ಗೆ ಮತ್ತೆ ನಿರಾಸೆ: ಕೆಲ ಸೌಲಭ್ಯ ಕುರಿತ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಜೈಲಿನಲ್ಲಿ ದಿಂಬು, ಹಾಸಿಗೆ ಸೇರಿದಂತೆ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ…

9 months ago

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಿದೆ. ಬೆಂಗಳೂರು ಸೇರಿದಂತೆ…

9 months ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ 2ನೇ ಹಂತದ ಸಿಡಿಮದ್ದು ತಾಲೀಮು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು. ದಸರಾ ವಸ್ತು ಪ್ರದರ್ಶನ…

9 months ago

ಚಿತ್ರರಂಗದ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಶ್ರುತಿ

ಸಿನಿಮಾ ನಾಯಕರಂತೆ, ನಾಯಕಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಅದರಲ್ಲೂ ಕಳೆದ ಮೂರು ವರ್ಷಗಳಿಂದ ಚಿತ್ರರಂಗದಲ್ಲಿರುವ ಮತ್ತು ಹಿರಿಯ ನಟಿಯಾಗಿರುವ ಶ್ರುತಿ, ಇತ್ತೀಚಿನ ವರ್ಷಗಳಲ್ಲಿ ಬಹಿರಂಗವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.…

9 months ago

ಪ್ರೇಕ್ಷಕರ ಅನುಕೂಲ V/S ಮಲ್ಟಿಪ್ಲೆಕ್ಸ್‌ಗಳ ವಹಿವಾಟು

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಇದು ದಶಕದಿಂದ ಸರ್ಕಾರದ ಮುಂದಿದ್ದ ಬೇಡಿಕೆ. ಚಿತ್ರಮಂದಿರಗಳಲ್ಲಿ ಮುಖ್ಯವಾಗಿ ಬಹುಪರದೆಗಳ ಚಿತ್ರಮಂದಿರ ಸಂಕೀರ್ಣ(ಮಲ್ಟಿಪ್ಲೆಕ್ಸ್)ಗಳಲ್ಲಿ ಪ್ರವೇಶ ದರದ ನಿಯಂತ್ರಣ. ಅಲ್ಲಿನ ದುಬಾರಿ ಪ್ರವೇಶದರ ಮಧ್ಯಮ…

9 months ago

ಗ್ರಾಮೀಣ ಕಟ್ಟಡ ಕಾರ್ಮಿಕರಿಗೆ ಸಿಗದ ಚಿಕಿತ್ಸಾ ಭಾಗ್ಯ

ಕೃಷ್ಣ ಸಿದ್ದಾಪುರ ಜಿಲ್ಲಾ ಕೇಂದ್ರಕ್ಕೆ ಸೀಮಿತವಾದ ಸೌಲಭ್ಯ; ೫ ತಾಲ್ಲೂಕು ಕೇಂದ್ರಗಳ ಖಾಸಗಿ ಆಸ್ಪತ್ರೆ ಸೇರ್ಪಡೆಗೆ ಒತ್ತಾಯ ಸಿದ್ದಾಪುರ: ಜೀವದ ಹಂಗು ತೊರೆದು ಕೆಲಸ ನಿರ್ವಹಿಸುವ ಕಟ್ಟಡ…

9 months ago