andolana desk

ಮೈಸೂರು ದಸರಾ | ದಸರಾ ಸಂಭ್ರಮದ ಜತೆಗೆ ಸುರಕ್ಷತೆಗೂ ನಿಗಾವಹಿಸಿ : ಸೆಸ್ಕ್‌ ಮನವಿ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್‌ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ…

9 months ago

ನಾನು ಎಬಿವಿಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ರಾಜಕೀಯದಲ್ಲಿ ತಮಗೂ ಶತ್ರುಗಳಿದ್ದು, ಕ್ಷುಲ್ಲಕ ವಿಚಾರಗಳಿಗೆ ಅಪಪ್ರಚಾರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ತಾವು ಎಬಿವಿಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…

9 months ago

ಕಲಬುರ್ಗಿಯ ಚಿಂಚನಸೂರಿನಲ್ಲಿ ಭೂಕಂಪನ: 2.3 ತೀವ್ರತೆ ದಾಖಲು

ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಕಂಪನ ಉಂಟಾಗಿದ್ದು, ರಿಕ್ಟರ್‌ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿದೆ. ಇದನ್ನು ಓದಿ: ಮೈಸೂರು| ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಗು ಸಾವು…

9 months ago

ರಾಜೀನಾಮೆಗೆ ಕಾರಣ ನೀಡಿದ ನೇಪಾಳ ಮಾಜಿ ಪ್ರಧಾನಿ ಕೆ.ಪಿ.ಓಲಿ

ಕಠ್ಮಂಡು: ಮಾರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ನಾನು ಲಘುವಾಗಿ ಮಾತನಾಡಿದ್ದಕ್ಕೆ ಅಧಿಕಾರ ಕಳೆದುಕೊಳ್ಳುವಂತಾಯಿತು ಎಂದು ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಓಲಿ ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ…

9 months ago

ಮೈಸೂರು| ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಗು ಸಾವು

ಮೈಸೂರು: ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲದಲ್ಲಿ ಮೊನ್ನೆ ಅಪಘಾತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಇದನ್ನು…

9 months ago

ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌

ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ…

9 months ago

ಸೆ.22ರಿಂದ ಅಕ್ಟೋಬರ್.‌7ರವರೆಗೆ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌7ರವರೆಗೆ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ…

9 months ago

ವಿಧಾನಪರಿಷತ್‌ ಸದಸ್ಯರಾಗಿ ನಾಲ್ವರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ವಿಧಾನಪರಿಷತ್‌ನ ನಾಮನಿರ್ದೇಶನಗೊಂಡ ನೂತನ ನಾಲ್ವರು ಸದಸ್ಯರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಸದಸ್ಯರಾಗಿ ಕೆ.ಶಿವಕುಮಾರ್‌, ರಮೇಶ್‌…

9 months ago

ಮದ್ದೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲು: ಸಿ.ಟಿ.ರವಿ ಮೊದಲ ಪ್ರತಿಕ್ರಿಯೆ

ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಎಫ್‌ಐಆರ್‌ ದಾಖಲಾಗಿರುವ ಕುರಿತು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೊದಲ ಪ್ರತಿಕ್ರಿಯೆ…

9 months ago

ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅರಣ್ಯ ಇಲಾಖೆ…

9 months ago