andolana desk

ಕೆರೆಗಳ ಅಭಿವೃದ್ಧಿಗೆ ಅನುದಾನ, ಕಬ್ಬಿಗೆ ಹೆಚ್ಚುವರಿ ದರ ನಿಗದಿಗೆ ರೈತರ ಒತ್ತಾಯ

ಮೈಸೂರು: ಮೈಸೂರು ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಹಾಗೂ ಕಬ್ಬಿಗೆ ಹೆಚ್ಚುವರಿ ದರ ನಿಗದಿಪಡಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ,…

10 months ago

ನೇಪಾಳದಲ್ಲಿ ಮುಂದುವರಿದ ಹಿಂಸಾಚಾರ: ವಿತ್ತ ಸಚಿವರನ್ನು ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಪ್ರತಿಭಟನಾಕಾರರು

ಕಠ್ಮಂಡು: ಸೋಷಿಯಲ್‌ ಮೀಡಿಯಾ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ನೇಪಾಳದಲ್ಲಿ ಯುವಜನತೆ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಸಂಸತ್‌ ಕಟ್ಟಡ, ಸರ್ಕಾರಿ ಕಚೇರಿಗಳಿಗೆ ಉದ್ರಿಕ್ತರ ಗುಂಪು ಬೆಂಕಿ…

10 months ago

ಪಾಕ್‌ ಪರ ಘೋಷಣೆ: ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ

ಶಿವಮೊಗ್ಗ: ಭದ್ರಾವತಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕ್‌ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ…

10 months ago

ಕಲ್ಲು ತೂರಾಟ ಯಾರೇ ಮಾಡಿದ್ದರೂ ಖಂಡನೀಯ, ಶಿಕ್ಷಾರ್ಹ ಅಪರಾಧ: ಸಚಿವ ಎಚ್‌ಸಿಎಂ

ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಇರುವವರು ರಾಜಕೀಯದಲ್ಲಿ ಧರ್ಮ ತಂದು ಜನರ ನೆಮ್ಮದಿಗೆ ಧಕ್ಕೆ ತರುವುದು ಸರಿಯಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ. ಈ ಕುರಿತು…

10 months ago

ಶಾಸಕ ವಿನಯ್‌ ಕುಲಕರ್ಣಿಗೆ 2 ದಿನಗಳ ಮಧ್ಯಂತರ ಜಾಮೀನು ಮಂಜೂರು

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್‌ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ…

10 months ago

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ

ಕಠ್ಮಂಡು: ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಷೇಧ ಹೇರಿತ್ತು. ಇದನ್ನು ಖಂಡಿಸಿ ಯುವ ಜನತೆ ಬೃಹತ್‌…

10 months ago

ಮದ್ದೂರು| ಕಲ್ಲು ತೂರಾಟ ಪ್ರಕರಣ: ಹಿಂದೂ ಮುಖಂಡರಿಂದ ಶಾಂತಿ ಸಭೆ ಬಹಿಷ್ಕಾರ

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣ ಬೆನ್ನಲ್ಲೇ ಮದ್ದೂರಿನಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು.…

10 months ago

ಮೇಕೆ ಕದ್ದು ಮಾರಾಟ: ಸಂತೆಯಲ್ಲಿ ಮಾಲೀಕನನ್ನು ನೋಡಿ ಓಡಿ ಬಂದ ಮೇಕೆ

ಹನೂರು: ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯನ್ನು ಕದ್ದೊಯ್ದು ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾಗ ಮಾಲೀಕನೇ ಪತ್ತೆ ಮಾಡಿ ಆರೋಪಿಯನ್ನು ರಾಮಾಪುರ ಪೊಲೀಸ್ ಠಾಣೆಗೆ ನೀಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ…

10 months ago

ಎಂಡಿಸಿಸಿ ನಿರ್ದೇಶಕರ ಚುನಾವಣೆ ಫಲಿತಾಂಶ: ಶಾಸಕ ಅನಿಲ್ ಚಿಕ್ಕಮಾದುಗೆ ಜಯ

ಮೈಸೂರು: ಎಂಡಿಸಿಸಿ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಯ್ದಿರಿಸಿದ್ದ ಮತ ಎಣಿಕೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಜಯಗಳಿಸಿದ್ದಾರೆ. ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಇಂದು ಮತ ಎಣಿಕೆ ಪ್ರಕ್ರಿಯೆ…

10 months ago

ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ ತಪ್ಪು…

10 months ago