ಮಂಡ್ಯ : ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸಂವಿಧಾನ ಸೇನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ…
ಮದ್ದೂರು : ಪಟ್ಟಣದಲ್ಲಿನ ಡಿ೨ ಡಯಾಗ್ನೋಸ್ಟಿಕ್ ಸೆಂಟರ್‌ಗೆ ತಹಸಿಲ್ದಾರ್ ಪರಶುರಾಮ ಸತ್ತಿಗೇರಿ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅನಿರೀಕ್ಷಿತ ಭೇಟಿನೀಡಿ ಸ್ಕ್ಯಾನಿಂಗ್ ಸೆಂಟರ್‌ನ ದಾಖಲೆಗಳನ್ನು ಪರಿಶೀಲನೆ ನಡೆಸಿದರು.…
ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್…
ಎಚ್.ಡಿ.ಕೋಟೆ : ಪಟ್ಟಣ ವ್ಯಾಪ್ತಿಯಲ್ಲಿರುವ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆದು ಹುಂಡಿಯಲ್ಲಿದ್ದ ಲಕ್ಷಾಂತರ ರೂ.ಗಳನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಕಾಳಿದಾಸ ರಸ್ತೆಯಲ್ಲಿರುವ ಶತಮಾನಗಳ…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರಿಂದ ಶ್ರಾವಣ ಮಾಸದ ಮುಕ್ತಾಯದ ಹಿನ್ನೆಲೆಯಲ್ಲಿ ೧೦೮ ಕುಂಭೋತ್ಸವ ಸೇವೆ ಶನಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ…
ನಂಜನಗೂಡು : 86 ಕೋಟಿ ವೆಚ್ಚದಲ್ಲಿ ಶ್ರೀಕಂಠೇಶ್ವರನ ಸನ್ನಿದಿ ನಂಜನಗೂಡಲ್ಲಿ ಕಪಿಲಾ ನದಿಗೆ ತಡೆಗೋಡೆ ನಿರ್ಮಿಸಲು ಸರ್ಕಾರ ಭರವಸೆ ನೀಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಭಾರಿ ಮಳೆ…
ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ವಾಹನ ಸವಾರರ ಮೊಬೈಲ್‌ನಲ್ಲಿ ದೃಶ್ಯ ಸೆರೆಯಾಗಿದೆ. ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರಿಗೆ ಚಿರತೆ…
ನವೀನ್ ಡಿಸೋಜ ಹಗ್ಗಜಗ್ಗಾಟ, ವಾಲಿಬಾಲ್, ಥ್ರೋಬಾಲ್ ಸೇರಿದಂತೆ ಮೇಳೈಸಲಿವೆ ವಿವಿಧ ಕ್ರೀಡೆಗಳು; ಮಳೆ, ಚಳಿಯ ನಡುವೆಯೂ ಸ್ಪರ್ಧೆಗೆ ಕ್ರೀಡಾಪಟುಗಳು ಅಣಿ ಮಡಿಕೇರಿ: ಕ್ರೀಡಾ ತವರು ಎನಿಸಿಕೊಂಡಿರುವ ಕೊಡಗು…
ಪ್ರಸಾದ್ ಲಕ್ಕೂರು ಕನಿಷ್ಠ ಪ್ರಮಾಣದ ಪ್ರವೇಶಾತಿಯೂ ಇಲ್ಲ; ಮುಂದಿನ ವರ್ಷದಿಂದ ಹೆಚ್ಚು ದಾಖಲಾತಿಗೆ ಕ್ರಮ ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿರುವ ೨ ಕ್ರೀಡಾ ವಸತಿ ಶಾಲೆಗಳಿಗೆ ಪ್ರವೇಶಾತಿ ಪಡೆಯಲು…
ಮಹೇಶ್ ಕಿಕ್ಕೇರಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಚಿಕ್ಕಮಂದಗೆರೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಆದರೆ, ಶಾಲೆಯಲ್ಲಿ ನಿರ್ಮಾಣಗೊಂಡ ಶೌಚಾಲಯ ಕಳೆದ ನಾಲ್ಕು…