ಎ.ಎಚ್.ಗೋವಿಂದ ಕೊಳ್ಳೇಗಾಲ: ತಾಲ್ಲೂಕಿನ ಪಾಳ್ಯ ಗ್ರಾಮದ ಹಲವು ಮನೆಗಳು ಹಾಗೂ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯದ ಪೌಚ್‌ಗಳನ್ನು ದಾಸ್ತಾನು ಮಾಡಲಾಗುತ್ತಿದೆ. ಇದಲ್ಲದೆ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ…
ಮಹಾದೇಶ್ ಎಂ.ಗೌಡ ಈ ಬಾರಿ ೯೫ ಜೋಡಿಗಳು ನೋಂದಣಿ; ಸಿಎಂ, ಡಿಸಿಎಂ, ಸಚಿವರು ಭಾಗಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ…
ಲಕ್ಷ್ಮಿಕಾಂತ್ ಕೊಮಾರಪ್ಪ ಸಿ ಮತ್ತು ಡಿ ಭೂಮಿ ವಿವಾದ ಬಗೆಹರಿಸಲು ಒಕ್ಕೊರಲ ಒತ್ತಾಯ; ಕಾಂಗ್ರೆಸ್ ಪಕ್ಷ ಸೇರಿದಂತೆ ಸಂಘ ಸಂಸ್ಥೆಗಳಿಂದ ಬಂದ್‌ಗೆ ಬೆಂಬಲ ಸೋಮವಾರಪೇಟೆ: ಮನೆ, ತೋಟ,…
ಚಾಮರಾಜನಗರ: ನಗರದ ಸಮೀಪ ವಿರುವ ದೊಡ್ಡರಾಯಪೇಟೆ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆ ಯಲು ನಗರಸಭೆಯು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆ ತಯಾರಿಸಿದೆ. ಅನುಮೋದನೆ ಗಾಗಿ…
ಹೇಮಂತ್‌ಕುಮಾರ್ ರೈತರು ನಿರ್ಲಕ್ಷಿಸಿದರೆ ಶೇ.೪೦ರಿಂದ ೮೦ರಷ್ಟು ಬೆಳೆ ನಷ್ಟವಾಗುವ ಸಂಭವ ಮಂಡ್ಯ: ಜಿಲ್ಲೆಯಲ್ಲಿ ಕಬ್ಬು ಬೆಳೆಯನ್ನು ಸುಮಾರು ೪೦,೦೦೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಈಗಾಗಲೇ ವಿವಿಧ ಹಂತಗಳಲ್ಲಿರುವ…
ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ೪-೫ ತಿಂಗಳುಗಳಿಂದ ಜನರಿಗೆ ಸಮಸ್ಯೆ ತಿ.ನರಸೀಪುರ: ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿ ೪-೫…
ಕೆ.ಬಿ.ರಮೇಶ ನಾಯಕ ಜಿಲ್ಲಾ ಪಂಚಾಯಿತಿಯಿಂದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲೂ ನಿರ್ಮಾಣಕ್ಕೆ ಸಿದ್ಧತೆ ಮೈಸೂರು: ನಗರ ಪ್ರದೇಶಗಳಂತೆ ಹಳ್ಳಿಗಳಲ್ಲೂ ಸ್ವಚ್ಛತೆ, ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕೆಂಬ ಕಾರಣಕ್ಕಾಗಿ ಸ್ವಚ್ಛ ಭಾರತ್…
ಕೆ.ಪಿ.ಮದನ್ ಮೈಸೂರು: ಎಲ್ಲೆಂದರಲ್ಲಿ ತುಂಬಿದ ಕೆಸರು, ಸಂಪೂರ್ಣ ಹಾಳಾದ ರಸ್ತೆ, ತಗ್ಗಿನಲ್ಲಿ ಮಳೆನೀರು ನಿಂತು ನಿರ್ಮಾಣಗೊಂಡ ಬೃಹತ್ ಹೊಂಡಗಳು. ರಸ್ತೆ ತುಂಬೆಲ್ಲಾ ಕಲ್ಲು, ಮಳೆ ಬಂದಾಗ ಇಲ್ಲಿ…