ಲಕ್ಷಿ ಕಾಂತ್ ಕೊಮಾರಪ್ಪ ಮಳೆಯ ನಡುವೆ ರೈತರಿಗೆ ಮತ್ತೊಂದು ಸಂಕಷ್ಟ; ಕೃಷಿ ಚಟುವಟಿಕೆಗಳಿಗೆ ತೊಡಕು ಸೋಮವಾರಪೇಟೆ: ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆಯ ನಡುವೆ ರೈತರ ಬದುಕಿಗೆ ಮತ್ತೊಂದು…
ಭೇರ್ಯ ಮಹೇಶ್ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ವ್ಯಾಪಕವಾಗಿ ಗಾಂಜಾ ಮಾರಾಟ ದಂಧೆ ನಡೆಯುತ್ತಿದ್ದು ಪೊಲೀಸ್ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಹಲ ವಾರು…
ಪ್ರಶಾಂತ್ ಎಸ್. ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸದ ಪಾಲಿಕೆ ಅಽಕಾರಿಗಳು ಪ್ರಚಾರಕ್ಕೆ ಸೀಮಿತವಾಯ್ತೆ ಸ್ವಚ್ಛ ಭಾರತ್ ಅಭಿಯಾನ ಮೈಸೂರು: ಸಣ್ಣ ಪ್ರಮಾಣದಲ್ಲಿ ಮಳೆ ಬಂದರೆ ಸಾಕು…
ಡಾ.ರವೀಶ್ ಬಿ.ಎನ್. ಭಾರತದಲ್ಲಿ ಮಾದಕ ವ್ಯಸನವು ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ನಗರ ಮತ್ತು ಗ್ರಾಮೀಣ ಜನರ ಮೇಲೆ ಪರಿಣಾಮ ಬೀರುತ್ತದೆ. ಮಾದಕ ವ್ಯಸನವು ಕೇವಲ ವೈಯಕ್ತಿಕ ಸಮಸ್ಯೆಯಲ್ಲ;…
ಎಚ್.ಡಿ.ಕೋಟೆ ತಹಸಿಲ್ದಾರ್‌ರಿಂದ ಕಾರ್ಯಾಚರಣೆ; ೪ ಎಕರೆ ಸುಪರ್ದಿಗೆ ನಕಲಿ ದಾಖಲಾತಿ ಸೃಷ್ಟಿಸಿ ಅಮಾನತ್ತಾಗಿದ್ದ ಕಂದಾಯ ಇಲಾಖೆ ಅಧಿಕಾರಿಗಳು ಮಂಜು ಕೋಟೆ ಎಚ್.ಡಿ.ಕೋಟೆ: ಕಂದಾಯ ಇಲಾಖೆಯ ಅಧಿಕಾರಿಗಳು ಭೂ…
ಶ್ರೀರಂಗಪಟ್ಟಣ : ಶೋಷಿತ ವರ್ಗದ ಜನರು ತಮ್ಮ ಓಟು ಮಾರಿಕೊಳ್ಳದೆ, ಸ್ವಾಭಿಮಾನದಿಂದ ಬದುಕಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ…
ದಾಖಲಾತಿಗಳಲ್ಲಿ ಮುಸ್ಲಿಂ ವ್ಯಕ್ತಿ ಎಂಬುದನ್ನು ತಿಳಿದು ಹೌಹಾರಿ, ವಾಪಸ್ ಕಳಿಸಿದ ಗ್ರಾಮಸ್ಥರು ಗುಂಡ್ಲುಪೇಟೆ : ತಾಲ್ಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗುರುಮಲ್ಲೇಶ್ವರ ವಿರಕ್ತ ಮಠಕ್ಕೆ ಯಾದಗಿರಿ…
ಮಂಡ್ಯ : ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಬೇಕು. ರಾತ್ರಿಪಾಳಿ ಕಡ್ಡಾಯ ಮಾಡಬಾರದು. ಕೆಲಸದ ಸಮಯವನ್ನು 8 ರಿಂದ 12 ಗಂಟೆಯವರೆಗೆ ಹೆಚ್ಚಿಸಬಾರದು…
ಗೊಂಡಾ: ಉತ್ತರ ಪ್ರದೇಶದ ಗೊಂಡಾದ ಇಟಿಯಾ ಥೋಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಾಲುವೆಗೆ ಉರುಳಿ ಬಿದ್ದ ಪರಿನಾಮ…