ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ ಶತಕ ಬಾರಿಸುವ ಹಾದಿಯಲ್ಲಿದೆ. ಆದರೆ ಅಸ್ತಿತ್ವ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು ವಾಹನ ಸವಾರರು ಈ ಮಾರ್ಗದಲ್ಲಿ ಸಂಚರಿಸುವುದರಿಂದ…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ ವಿದೇಶಿ ಆಟಗಾರರಿಗೆ ಕೋಟಿ ಕೋಟಿ ಹಣ…
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. ಸಾರಿಗೆ ನಿಗಮದ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿ…
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್‌ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್‌ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್ ಹಾಕದೇ ಇರುವುದರಿಂದ ಮಳೆಗಾಲದಲ್ಲಿ ಕೆಲಸರು ಹಾಗೂ…
ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ ಉಂಟು ಮಾಡಿದ ವಿವಾದ ವಾರದೊಳಗೆ ಹಳಸಲು…
ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ ಪೂರ್ಣ ಪ್ರಮಾಣದ ಯುದ್ಧಕ್ಕೆ ನಾಂದಿ ಹಾಡುವ…
ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ…
ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ ನಲ್ಲೂ ಮಾರಿಹಬ್ಬದ ಮಾರಿಕುಣಿತ. ಒಂದು ಗಂಡು…