ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನಲ್ಲಿರುವ ಕೆರೆ ತೊಣ್ಣೂರು ಗ್ರಾಮವು ಐತಿಹಾಸಿಕ, ಧಾರ್ಮಿಕ ಮತ್ತು ನೈಸರ್ಗಿಕ ಪ್ರವಾಸಿ ತಾಣವಾಗಿದೆ. ಈ ಕೆರೆಯು ೧೧ನೇ ಶತಮಾನದ ಶ್ರೀ ರಾಮಾನುಜಾಚಾರ್ಯರ ಜೀವನದೊಂದಿಗೆ…
ಈಗ ತಾನೆ ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ಸುಂಕ ಅಥವಾ ತೆರಿಗೆ ನೀತಿಯಿಂದಾಗಿ ‘ಬ್ರಿಕ್ಸ್’ ಸಂಘಟನೆ ಸೇರಲು ಆಸಕ್ತಿ ತೋರಿಸುತ್ತಿವೆ.…
‘ಆಂದೋಲನ’ ವರದಿಯ ಪರಿಣಾಮ ಅರಣ್ಯಾಧಿಕಾರಿಗಳ, ಜಿಪಂ ಅಽಕಾರಿಗಳ ಸಭೆ ನಡೆಸಿದ ಶಾಸಕ ಮಂಜುನಾಥ್ ಕೊಳ್ಳೇಗಾಲ: ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲು ಅರಣ್ಯ ಇಲಾಖೆಯು ಸಹಕಾರ ನೀಡದ ಕಾರಣ…
ಪ್ರಸಾದ್ ಲಕ್ಕೂರು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಲು ಅರಣ್ಯ ಸಚಿವರ ಸೂಚನೆ; ಸ್ಥಳೀಯ ಸೋಲಿಗರು, ಬೇಡಗಂಪಣರಿಂದ ವಿರೋಧ ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತಾರಣ್ಯವಾಗಿ ಘೋಷಿಸಲು…
ಮಂಜು ಕೋಟೆ ಖಾಸಗಿ ಮೆಡಿಕಲ್ ಸ್ಟೋರ್‌ಗಳಲ್ಲಿ ದುಬಾರಿ ದರ ನೀಡಿ ಔಷಧಿ ಖರೀದಿಸಬೇಕಾದ ಪರಿಸ್ಥಿತಿ; ಜನರ ಆಕ್ರೋಶ ಎಚ್.ಡಿ.ಕೋಟೆ: ಬಡರೋಗಿಗಳಿಗೆ ಆಶ್ರಯವಾಗಿದ್ದ ಜನಔಷಧಿ ಕೇಂದ್ರವನ್ನು ನ್ಯಾಯಾಲಯದ ತಡೆ ಆದೇಶದ ನಡುವೆಯೂ…
ಮೈಸೂರು: ನಗರದ ಕೆಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಚಿಕ್ಕ ಮಕ್ಕಳು ಭಯದಲ್ಲೇ ಓಡಾಡಿದರೆ, ಎಲ್ಲೆಂದರಲ್ಲಿ ಅಡ್ಡಾಡುವ ಬಿಡಾಡಿ ದನಗಳಿಂದ ವಾಹನ ಸವಾರರು ಮತ್ತು ಪಾದಚಾರಿಗಳ ಪ್ರಾಣಕ್ಕೆ…
ಆರ್.ಟಿ.ವಿಠ್ಠಲಮೂರ್ತಿ ಡಿಕೆಶಿ ಕ್ಯಾಂಪ್, ಕೈ ಹೈಕಮಾಂಡ್‌ಗೆ ಸಿಎಂ ಸ್ಪಷ್ಟ ಸಂದೇಶ ರವಾನೆ ತಮ್ಮ ನಾಯಕತ್ವಕ್ಕೆ ಅಡ್ಡಿ ಬಂದರೆ ಸಹಿಸುವುದಿಲ್ಲ ಎಂಬ ಎಚ್ಚರಿಕೆ ಬೆಂಗಳೂರು: ಪದೇ ಪದೇ ಕೇಳಿ ಬರುತ್ತಿದ್ದ…
ಕೊಡಗು : ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯಾವುದೇ ರೀತಿಯ ಅನಾಹುತ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು…
ಚಾಮರಾಜನಗರ : ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರ ಬಳಿ ಚಿರತೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ವಿಷಪ್ರಾಶನ ಶಂಕೆ ವ್ಯಕ್ತವಾಗಿದೆ. ಮಲೆಮಹದೇಶ್ವರ ವನ್ಯಜೀವಿ ಧಾಮದ ಮೀಣ್ಯಂ ಅರಣ್ಯ…