ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪ ಮಂದಿ ಮೃತ ಪೌರ ಕಾರ್ಮಿಕರ ಕುಟುಂಬಗಳಿಗೆ…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷಾರ್ಥಿಗಳ ಆರೋಗ್ಯದಲ್ಲಿ ಏರುಪೇರಾದರೆ ಬದಲಿ ವ್ಯವಸ್ಥೆ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ ಯೋಜನೆಗಳಲ್ಲಿ ತೊಡಗಿಸಿರುವ ಹಣವನ್ನು ಅವಧಿ ಪೂರ್ಣವಾದ ನಂತರ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು ಬಂದಿದೆ. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ರಾಜ್ಯಪಾಲರು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ ಮುಂಚೆಯೇ ಹೋಗಬೇಕು. ಹಾಗಾಗಿ ನೀನು ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ ಆಡಳಿತ ವೈಫಲ್ಯಗಳ ಕುರಿತು ಸಾರ್ವಜನಿಕ ಚರ್ಚೆಗಳು…
ಗಣರಾಜ್ಯೋತ್ಸವ ಎಂದೊಡನೆ ನಾನು ಪ್ರೌಢಶಾಲೆಯಲ್ಲಿ ಸತತವಾಗಿ ೩ವರ್ಷ ಮಾಡಿದ ಇಂಗ್ಲಿಷ್ ಭಾಷಣ ನೆನಪಾಗುತ್ತದೆ. ಈ ದಿನದ ಮಹತ್ವದ ಬಗ್ಗೆ ಇತ್ತೀಚೆಗೆ ತಿಳಿದುಕೊಂಡಿದ್ದರೂ ಅಂದು ಯಾವ ಮುಖ ಹೊತ್ತುಕೊಂಡು…
ಗಣರಾಜ್ಯೋತ್ಸವ ಅಂದರೆ ನನಗೆ ನೆನಪಾಗೋದು ಶಾಲಾ ದಿನಗಳು. ಗಣರಾಜ್ಯದ ಹಿಂದಿನ ಎರಡು ಮೂರು ದಿನಗಳು ಯಾವುದೇ ತರಗತಿ ನಡೆಯುತ್ತಿರ ಲಿಲ್ಲ. ಮೇಡಂ ಬಂದು ಹಾಡು, ನೃತ್ಯ, ನಾಟಕ…
ನಾನು ಕೆಲಸ ಮಾಡುವ ಪಿರಿಯಾಪಟ್ಟಣದ ಶಾಲೆ ಮೈಸೂರು ಜಿಲ್ಲೆಯಲ್ಲೇ ವಿಶೇಷವಾದ ಶಾಲೆ. ಮೈಸೂರು ಜಿಲ್ಲೆಗೆ ಸೇರಿದ್ದರೂ ಕೊಡಗು ಜಿಲ್ಲೆಗೆ ಸಮೀಪ ಇದೆ. ವಾತಾವರಣ ಕೊಡಗಿನದೇ. ಹತ್ತಿರದಲ್ಲೇ ಜೇನುಕುರುಬರ…