ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ…
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್ ಬೆಳಕಿಗೆ ಬಂದಿದ್ದು, ರಾತ್ರೋರಾತ್ರಿ ಜೆಡಿಎಸ್ ಕಟೌಟ್ ತೆರವಿಗೆ ಮುಂದಾಗಿದ್ದ ಪುರಸಭೆ ಸಿಬ್ಬಂದಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 123ನೇ ಸಂಚಿಕೆಯನ್ನು ಪ್ರಸಾರ ಮಾಡಲಾಯಿತು. ರೇಡಿಯೋ ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ…
ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ…
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ…
ಬೇಡ ಒಡಕು ವಿಘಟನೆ! ಸಾಮಾಜಿಕ ಜಾಲತಾಣಗಳೀಗ ಸುಳ್ಳು ಸುದ್ದಿಗಳ ತಾಣಗಳಾಗಿವೆಯಂತೆ ನೋವು ವಿಷಾದದ ಸಂಗತಿಯಿದು! ದ್ವೇಷಭಾಷಣ ಸುಳ್ಳುಸುದ್ದಿಗಳ ಕಲ್ಲು ಮುಳ್ಳನು ಎಸೆದು ಜನಮಾನಸ ಸರೋವರವನು ಕದಡಿ ಬಗ್ಗಡ…
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ದೇವಾಲಪುರ ಗ್ರಾಮದ ಬೋಳನಕಟ್ಟೆ ಕೆರೆ ಏರಿ ರಸ್ತೆ ಹಾಳಾಗಿದ್ದು, ರೈತರು ಜಮೀನಿಗೆ ತೆರಳಲು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು…
ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವುದು ದುಃಖಕರ ಸಂಗತಿಯಾಗಿದೆ. ಆರೋಗ್ಯ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ…
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮಕ್ಕೆ ಸೇರಿದ ಜಂಕ್ಷನ್ ಬಾಕ್ಸ್ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ…
ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಗ್ರಾಹಕರು ಕಳೆದ ಐದಾರು ತಿಂಗಳುಗಳಿಂದ ನೆಟ್‌ವರ್ಕ್ ದೊರಕದೆ ಪರಿತಪಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಹಕ ಸೇವಾ ಕೇಂದ್ರಕ್ಕೆ…