ಐಪಿಎಲ್ ಕ್ರಿಕೆಟ್ ಆರಂಭವಾದ ೧೮ ವರ್ಷಗಳ ಬಳಿಕ ಫೈನಲ್‌ನಲ್ಲಿ ಜಯಗಳಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಅಭಿಮಾನಿಗಳಲ್ಲಿ ಮೂಡಿಸಿದ ಹರ್ಷ, ಉತ್ಸಾಹ ಕೆಲವೇ ಗಂಟೆಗಳಲ್ಲಿ…
ಮಹಾಮಳೆಗೆ ೧,೪೦೦ಕ್ಕೂ ಅಽಕ ಕಂಬಗಳು, ೧೧ ವಿದ್ಯುತ್ ಪರಿವರ್ತಕ, ೧೩.೧೦೫ ಕಿ.ಮೀ. ವಾಹಕಗಳಿಗೆ ಹಾನಿ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮೇ ಕೊನೆಯಿಂದಲೇ…
ಮಂಜು ಕೋಟೆ ಕೋಟೆ, ಸರಗೂರು ಭಾಗದ ರೈತರಲ್ಲಿ ಆತಂಕ; ಅಧಿಕಾರಿಗಳಿಂದ ನಿಯಂತ್ರಣ ಸಲ ಎಚ್.ಡಿ.ಕೋಟೆ: ರೈತರ ಆರ್ಥಿಕ ಬೆಳೆಯಾದ ಮುಸುಕಿನಜೋಳದ ಬೆಳೆಗೆ ಬಿಳಿ ಸುಳಿ ರೋಗ ಕಾಣಿಸಿಕೊಂಡು…
ಕೆ.ಬಿ.ರಮೇಶನಾಯಕ ‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸೆಸ್ಕ್ ಎಂಡಿ ಮುನಿಗೋಪಾಲರಾಜು ಅಭಿಮತ ವಿದ್ಯುತ್‌ನಿಂದ ಸಂಭವಿಸಬಹುದಾದ ಪ್ರಾಣಹಾನಿ ತಡೆಗೆ ಯುಜಿ ಕೇಬಲ್ ಅಳವಡಿಕೆ ಕಟ್ಟಕಡೆಯ ಹಳ್ಳಿಗಳ ಪ್ರತಿ ಮನೆಗೂ ವಿದ್ಯುತ್…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅಂತು ಅಳೆದು ಸುರಿದು ಕೊನೆಗೂ ಬಿಜೆಪಿ ನೇತೃತ್ವದ ಕೇಂದ್ರದಲ್ಲಿನ “ಎನ್‌ಡಿಎ ಸರ್ಕಾರ ಜನಗಣತಿ ಮತ್ತು ಜಾತಿಗಣತಿ ನಡೆಸುವ ತೀರ್ಮಾನ ಮಾಡಿದೆ. 2021ರಲ್ಲಿ…
ಡಾ.ಶುಭಶ್ರೀ ಪ್ರಸಾದ್, ಮಂಡ್ಯ ಶಾಲೆಯವರಿಗೆ ಕಾಲೇಜಿನವರಿಗೆ ಬೇಸಿಗೆ ರಜೆ ಉಂಟು, ಕ್ರಿಸ್ಮಸ್ ರಜೆ ಉಂಟು, ನವರಾತ್ರಿ ರಜೆ ಉಂಟು, ಕೋರ್ಟ್‌ನವರಿಗೆ ವಿಂಟರ್ ವೆಕೇಷನ್ ಅಂತ ಉಂಟು, ಆದರೆ…
ರವೀಂದ್ರ ಗುರುರಾಜ ಕಾಟೋಟಿ ನಾನು ಪಂ. ರಾಜೀವ್ ತಾರಾನಾಥ್ ಅವರನ್ನು ಮೊದಲು ನೋಡಿದ್ದು ಬೆಳಗಾವಿಯಲ್ಲಿ. ೧೯೮೦ರ ದಶಕದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸಮ್ಮೇಳನದಲ್ಲಿ ಅವರ ಸರೋದ್…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25ಲಕ್ಷ ರೂ.ಗಳಿಗೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು…
ಬಿ.ಆರ್.ಜೋಯಪ್ಪ ಇತ್ತೀಚಿನ ವರ್ಷಗಳಲ್ಲಿ ‘ಸೋಮಾರಿತನ’ ತೋರುತ್ತಿದ್ದ ಮುಂಗಾರು ಈ ಸತಿ ಮಾತ್ರ ಮೇ ತಿಂಗಳಲ್ಲೇ ‘ನಾ ರೆಡಿ’ ಅಂತ ಸುರಿಯಿತು. ಅದೂ ಚಂಡಮಾರುತದೊಡಗೂಡಿ! ಯಾವುದೇ ಪೂರ್ವ ತಯಾರಿ…