ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ. ಗ್ರಾಮದ ಕನಕರಾಜು ಎಂಬುವವರಿಗೆ…
ಬಳ್ಳಾರಿ: ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಚಿವ…
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್ ಮಾಡಿದ್ದು, ಇದರಿಂದ ನಮಗೆ ಸಮಸ್ಯೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದ್ದಾರೆ. ಈ…
ತಿರುಮಲ: ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು 50 ಕೆಜಿ ತೂಕದ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು…
ವಾಷಿಂಗ್ಟನ್: ಅಮೇರಿಕಾದ ಮಾಜಿ ಅಧ್ಯಕ್ಷ ಜೋ ಬೈಡನ್ ಅವರು ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 82 ವರ್ಷದ ಜೋ ಬೈಡನ್ ಅವರ ಮೂಳೆಗಳಿಗೆ ಕ್ಯಾನ್ಸರ್…
ನವದೆಹಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸಚಿವೆ ಲಕ್ಷ್ಮೀ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದ್ದು, ಕೇವಲ 24 ಗಂಟೆಗಳಲ್ಲಿ 103 ಮಿ.ಮೀ ಮಳೆಯಾಗಿದೆ. ಮಳೆಯ ರೌದ್ರಾವತಾರ ಇನ್ನೂ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು,…
ಕೊಡಗು: ಕೊಡಗಿನಲ್ಲಿ ಈ ಬಾರಿ ಪೂರ್ವ ಮುಂಗಾರು ಅಧಿಕವಾಗಿದ್ದು, ವಾಡಿಕೆಗಿಂತ ಶೇಕಡಾ 4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿದಿನ ಕೊಡಗಿನ ನಾನಾ…
ಬಳ್ಳಾರಿ: ಗೃಹಲಕ್ಷ್ಮೀ ಹಣವನ್ನು ಪ್ರತಿ ತಿಂಗಳು ಕೊಡುತ್ತೇವೆ ಎಂದು ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಉಲ್ಟಾ ಹೊಡೆದಿದ್ದಾರೆ. ಈ ಕುರಿತು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,…