andolana desk

‘ಮುದ್ದಂಡ ಕಪ್ ಹಾಕಿ ಉತ್ಸವ’ : ಮಂಡೇಪಂಡ ಚಾಂಪಿಯನ್

ಮಡಿಕೇರಿ : ಕೊಡವ ಕೌಟುಂಬಿಕ ‘ಮುದ್ದಂಡ ಕಪ್ ಹಾಕಿ ಉತ್ಸವ'ದ ಅಂತಿಮ ಪಂದ್ಯ ಮಳೆಯಿಂದ ಬಾಧಿತವಾಗಿ, ನಿಯಮಗಳಂತೆ ಪಂದ್ಯ ನಿಲುಗಡೆಗೂ ಮುನ್ನ ಏಕೈಕ ಗೋಲಿನ ಮುನ್ನಡೆ ಪಡೆದಿದ್ದ…

1 year ago

ಇಳಿಜಾರಿನಲ್ಲಿ ಬಸ್‌ ಬ್ರೇಕ್‌ ಫೇಲ್ಯೂರ್‌ ; ಸಾರಿಗೆ ಸಂಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ

ಹನೂರು: ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್ ದುರಂತ ಭಾನುವಾರ ನಡೆದಿದ್ದು, ಸಾರಿಗೆ ಸಂಸ್ಥೆ ಅವ್ಯವಸ್ಥೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ…

1 year ago

ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು ; ಸಿಎಂ ಸಿದ್ದರಾಮಯ್ಯ

ದೇವನಹಳ್ಳಿ : ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕ. ದೇಶದ ಸಾರ್ವಭೌಮತೆಗೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ. ಇದನ್ನು…

1 year ago

ಪಹಲ್ಗಾಮ್ ಘಟನೆ ಕರುಣೆಯಿಲ್ಲದ ಕೃತ್ಯ : ಕಲ್ಯಾಣಸಿರಿ ಭಂತೇಜಿ ಆಕ್ರೋಶ

ಮೈಸೂರು: ಪಹಲ್ಗಾಮ್ ಘಟನೆ ಕರುಣೆಯಿಲ್ಲದ ಕೃತ್ಯ ಎಂದು ವಿಶ್ವಮೈತ್ರಿ ಬುದ್ದವಿಹಾರದ ಪೂಜ್ಯ ಡಾ. ಕಲ್ಯಾಣಸಿರಿ ಭಂತೇಜಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಪೊಲೀಸ್ ಬಡಾವಣೆಯ (ಸರ್ದಾರ್ ವಲ್ಲಭಭಾಯಿ ಪಟೇಲ್…

1 year ago

ಸಂವಿಧಾನ ಮಹತ್ವ ಬಿಜೆಪಿ, ಆರ್.ಎಸ್.ಎಸ್‌ಗೆ ಗೊತ್ತಿದೆಯೋ ; ಸಚಿವ ಎನ್ ಚೆಲುವರಾಯಸ್ವಾಮಿ

ಮಂಡ್ಯ : ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಇವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ ಸ್ವಯಂಸೇವಾ ಸಂಘದವರು ಸಂವಿಧಾನ ಒಪ್ಪುತ್ತಾರೆ, ವಿರೋಧವನ್ನು…

1 year ago

ನಿಯಂತ್ರಣ ತಪ್ಪಿ ಕಾರು ಪಲ್ಟಿ ; 8 ಮಂದಿಗೆ ಗಾಯ

ಹನೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ೮ ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎಲ್ಲೇಮಾಳ ಗ್ರಾಮದ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.…

1 year ago

ಸಿದ್ದರಾಮಯ್ಯ ಪಾಕ್‌ ಏಜೆಂಟ್‌ ಎಂದ ಬಸನಗೌಡ ಪಾಟೀಲ್‌ ಯತ್ನಾಳ್‌

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್‌ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಪಾಕಿಸ್ತಾನದ ಮೇಲೆ ಯುದ್ದ ಸಾರುವ ಅಗತ್ಯವಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ…

1 year ago

ದೇಶದ ಭದ್ರತೆ ವಿಚಾರದಲ್ಲಿ ಕೇಂದ್ರ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇಶದ ಐಕ್ಯತೆ ಹಾಗೂ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ…

1 year ago

ಭಾರತಕ್ಕೆ ಅಣುಬಾಂಬ್‌ ಬೆದರಿಕೆ ಹಾಕಿದ ಪಾಕ್‌ ಸಚಿವ

ಇಸ್ಲಾಮಾಬಾದ್:‌ ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದು, ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು ಒಳಗೊಂಡಂತೆ…

1 year ago

ಸಿದ್ದರಾಮಯ್ಯಗೆ ಅಲ್ಪಸಂಖ್ಯಾತರ ಮೇಲೆ ಬೆಟ್ಟದಷ್ಟು ಪ್ರೀತಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಲ್ಪಸಂಖ್ಯಾತರ ಬಗ್ಗೆ ಎಷ್ಟು ಪ್ರೀತಿ ಇದೆ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

1 year ago