• ಸಿ.ಎಂ.ಸುಗಂಧರಾಜು ಜೀವನದಲ್ಲಿ ನಾವು ಹುಟ್ಟಿನಿಂದ ಸಾಯಿಯು ವವರೆಗೂ ಏನನ್ನಾದರೂ ಕಲಿಯುತ್ತಿರುತ್ತೇವೆ. ನಾವು ಶಾಲೆಯಲ್ಲಿ ವಿದ್ಯೆ ಕಲಿತರೆ ಬದುಕಿನ ಪಾಠ ಕಲಿಯು ವುದು ನಮ್ಮ ತಾತ ಅಜ್ಜಿಯ…
ಜೈಲು ಎಂದರೆ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವ ಮತ್ತು ಪಶ್ಚಾತ್ತಾಪ ಪಡುವ ಸ್ಥಳ, ಅಲ್ಲಿಂದ ಹೊರಬಂದು ವ್ಯಕ್ತಿ ಹೊಸ ಮನುಷ್ಯನಾಗಿ ಬದುಕು ಕಟ್ಟಿಕೊಳ್ಳುತ್ತಾನೆ ಎಂಬ ಭಾವನೆ ಇತ್ತು.…
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರತಿ ವರ್ಷ ಸರ್ಕಾರದ ವತಿಯಿಂದ ಉತ್ತಮ ಶಿಕ್ಷಕರನ್ನು ಗುರುತಿಸಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಉತ್ತಮ ಶಿಕ್ಷಕ' ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿ…
ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪದಲ್ಲಿರುವ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಕಳೆದೊಂದು ತಿಂಗಳಿನಿಂದಲೂ ಸಮರ್ಪಕವಾಗಿ ನೀರು ಸರಬರಾಜಾಗದೇ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಪ್ರತಿನಿತ್ಯ ಬೆಳಗಿನ ವೇಳೆಯಲ್ಲಿ ಬೇರೆ…
ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭವಾಗುತ್ತಿದ್ದಂತೆಯೇ ಜಿಲ್ಲಾಡಳಿತ ಜಂಬೂ ಸವಾರಿ ಸಾಗುವ ರಸ್ತೆಗಳನ್ನು ಡಾಂಬರೀಕರಣ ಮಾಡುತ್ತದೆ. ದಸರಾ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ದೇಶ ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಬಂದು…
ಮಧ್ಯ ಪ್ರದೇಶದಲ್ಲಿ ಕಳ್ಳತನ, ದರೋಡೆ ಮತ್ತು ಲೂಟಿಗಳನ್ನು ಹೇಗೆ ಮಾಡುವುದು ಎಂಬುದನ್ನು ಕಲಿಸಲು ಒಂದು ಶಾಲೆ ಇದ್ದು, ಅಲ್ಲಿ ಆರು ತಿಂಗಳ ಕೋರ್ಸ್ ಪಡೆಯಲು 50,000 ರೂ.ಗಳಿಂದ…
• ಶ್ರೀಲಕ್ಷ್ಮೀ, ಮೈಸೂರು ಎಂಬತ್ತರ ಆಸುಪಾಸಿನ ನಮ್ಮ ಅಜ್ಜಿಗೆ ಬೆಳಗಾಗುವುದು ಎಂಟು ಗಂಟೆಗೆ! ವಯಸ್ಸಾಗುತ್ತಿದ್ದಂತೆ ನಿದ್ದೆ ಸರಿಬರದ ಅದೆಷ್ಟು ರಾತ್ರಿಗಳನ್ನು ಕಳೆದಿದ್ದಾರೋ ಅವಳಿಗೇ ಗೊತ್ತು. ದೇಹ ದಣಿದರೂ…
ಪಂಜು ಗಂಗೊಳ್ಳಿ ಕೆಲವು ದಿನಗಳ ಹಿಂದೆ ನಡೆದ ಪ್ಯಾರೀಸ್ ಒಲಿಂಪಿಕ್ ಗೇಮ್ಸ್‌ನಲ್ಲಿ ಭಾರತ ಪಡೆದ ಆರು ಪದಕಗಳಲ್ಲಿ ಐದು ಪದಕಗಳನ್ನು ಗೆದ್ದವರು ಹರಾಣಿಗಳು, ಕ್ರೀಡೆ ಎಂಬುದು ಮಹರಾಣಿಗಳ…
ಕೆ.ಬಿ.ರಮೇಶನಾಯಕ ಮೈಸೂರು: ಜನರನ್ನು ಸೂಜಿಗಲ್ಲಿನಂತೆ ಆಕರ್ಷಿಸುವ ನಾಡಹಬ್ಬ ದಸರಾ ಮಹೋತ್ಸವದ ಸಿದ್ಧತೆಗಳು ನಡೆಯುತ್ತಿದ್ದು, ಈ ಬಾರಿ ನಾಡಹಬ್ಬಕ್ಕೆ ವಿಧ್ಯುಕ್ತವಾಗಿ ಚಾಲನೆ ಕೊಡುವ ಉದ್ಘಾಟಕರ ಭಾಗ್ಯ ಯಾರಿಗೆ ಒಲಿಯಲಿದೆ…
ಹನೂರು: ಕೆಎಸ್‌ಆರ್‌ಟಿಸಿ ಬಸ್ ಟೈಯರ್ ಸಿಡಿದು 20ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಈ ಘಟನೆ ನಡೆದಿದ್ದು, ಹನೂರು ಪಟ್ಟಣದಿಂದ ಅಜ್ಜೀಪುರ-ರಾಮಾಪುರ…