ಸಣ್ಣ ಕಾಯಿಗೂ ೨೫ ರೂ.ನಿಂದ ೩೦ ರೂ. ಬೆಲೆ; ಕಾಯಿ ಖರೀದಿಸಲು ಗ್ರಾಹಕರು ಹಿಂದೇಟು ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ತಿಂಗಳ ಹಿಂದೆ ಗ್ರಾಹಕರ ಕೈಗೆಟುಕುವಂತಿದ್ದ ತೆಂಗಿನಕಾಯಿ ಬೆಲೆ ಇದ್ದಕ್ಕಿದ್ದಂತೆ…
ಶ್ರೀಧರ್ ಆರ್ ಭಟ್ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಎನ್‌ಎಡಿ ತಂತ್ರಾಂಶದಲ್ಲಿ ತಾಂತ್ರಿಕ ದೋಷ ಅರ್ಜಿ ಭರ್ತಿ ಮಾಡಲು ಮುಂದಾದರೆ ನಿಮ್ಮ ಪರೀಕ್ಷಾ ಫಲಿತಾಂಶ ಪ್ರಕಟವಾಗಿಲ್ಲವೆಂಬ ಸಂದೇಶ ಬಂದು…
ರವೀಂದ್ರ ರೇಷ್ಮೆ, ಹಿರಿಯ ಪತ್ರಕರ್ತ ರಾಜ್ಯ ಸರ್ಕಾರವು ೯ ವಿಶ್ವವಿದ್ಯಾಲಯಗಳನ್ನು ಮುಚ ಲು ಮುಂದಾಗಿರುವುದೇ ಒಂದು ಸೋಜಿಗ. ಈವಿವಿಗಳ ಪೈಕಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯ ಹಾಗೂ‘ಮಂಡ್ಯ…
ಕುಶಾಲನಗರದಲ್ಲಿ ಕಟ್ಟಡ ಕಾಮಗಾರಿ ಆರಂಭ; ವಿರಾಜಪೇಟೆಯಲ್ಲಿಯೂ ಸ್ಥಾಪನೆಗೆ ನಿರ್ಧಾರ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨ ಹೊಸ ಕೆಎಸ್‌ಆರ್‌ಟಿಸಿ ಡಿಪೋ ಸ್ಥಾಪನೆಗೆ ಚಿಂತಿಸಲಾಗಿದ್ದು, ಹೆಚ್ಚುವರಿಯಾಗಿ ೬೪…
ನಾಗರಹೊಳೆ ಉದ್ಯಾನದಂಚಿನ ಗ್ರಾಮಗಳ ಜಮೀನುಗಳಿಗೆ ಜಿಂಕೆಗಳ ಹಿಂಡು ಲಗ್ಗೆ; ಬೆಳೆ ನಾಶ ದಾ.ರಾ.ಮಹೇಶ್ ವೀರನಹೊಸಹಳ್ಳಿ: ಹುಣಸೂರು ತಾಲ್ಲೂಕಿನ ಬಿ.ಆರ್. ಕಾವಲು, ಹೆಬ್ಬಾಳ, ಕಿಕ್ಕೇರಿಕಟ್ಟೆ, ಬೆಕ್ಯಶೆಡ್, ಮುದಗನೂರು, ಕೊಳವಿಗೆ, …
ಗ್ರಾಹಕರಿಗೆ ಹೊರೆಯಾಗದಂತೆ ದರ ಏರಿಕೆ ಮಾಡುತ್ತಿದ್ದೇವೆ ಎನ್ನುತ್ತಾ ಸರ್ಕಾರ ಹಾಲಿನ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿದೆ. ಕರ್ನಾಟಕ ಹಾಲು ಮಂಡಳಿಯು ಕೆಲ ತಿಂಗಳ ಹಿಂದಷ್ಟೇ ಪ್ರತಿ ಅರ್ಧ…
ಗೃಹಲಕ್ಷ್ಮೀ ಯೋಜನೆಯ ಹಣ ಕಳೆದ ಮೂರು ತಿಂಗಳುಗಳಿಂದ ಮಹಿಳೆಯರ ಖಾತೆಗೆ ತಲುಪಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ‘ಗೃಹ ಲಕ್ಷ್ಮೀ ಯೋಜನೆ ಏನು ಮಹಿಳೆಯರಿಗೆ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ನಮ್ಮದು ಹಲವು ಭಾಷೆ, ಜಾತಿ, ಧರ್ಮ, ಸಂಸ್ಕ ತಿ ಮತ್ತು ಪ್ರಾದೇಶಿಕ ವೈವಿಧ್ಯತೆಯನ್ನು ಹೊಂದಿರುವ ದೇಶ ಎಂದು ಪ್ರಾಥಮಿಕ ಹಂತದ ಶಾಲೆಗಳಲ್ಲಿಯೇ…
ಶಿವರಾತ್ರಿಯ ನೆಪದಲ್ಲಿ ತಿರುಗಾಟದ ಕಥೆಗಳು • ಅಂಜಲಿ ರಾಮಣ್ ಉತ್ತರಾಖಂಡವೇ ಪುರಾಣ ಪುಣ್ಯಕಥೆಗೆ ಹಿಡಿದ ಕನ್ನಡಿ, ಪ್ರಕೃತಿ ಮೈಹರವಿಕೊಂಡು ಸೌಂದರ್ಯವನ್ನು ಕೊಡವಿಕೊಳ್ಳುತ್ತಿರುವ ಈ ಭೂಮಿಯಲ್ಲಿ ಸ್ವಯಂಭುಗೊಂಡಿದ್ದಾನೆ ಕೇದಾರನಾಥ.…