andolana desk

ಅಜ್ಜಿಯೊಬ್ಬಳ ದಿನಚರಿಯ ಪುಟಗಳು

• ಶ್ರೀಲಕ್ಷ್ಮೀ, ಮೈಸೂರು ಎಂಬತ್ತರ ಆಸುಪಾಸಿನ ನಮ್ಮ ಅಜ್ಜಿಗೆ ಬೆಳಗಾಗುವುದು ಎಂಟು ಗಂಟೆಗೆ! ವಯಸ್ಸಾಗುತ್ತಿದ್ದಂತೆ ನಿದ್ದೆ ಸರಿಬರದ ಅದೆಷ್ಟು ರಾತ್ರಿಗಳನ್ನು ಕಳೆದಿದ್ದಾರೋ ಅವಳಿಗೇ ಗೊತ್ತು. ದೇಹ ದಣಿದರೂ…

2 years ago

ಪ್ರಪ್ರಥಮ ಭಾರತೀಯ ಪ್ಯಾರಾ ಒಲಿಂಪಿಕ್ಸ್‌ ಪದಕ ವಿಜೇತೆ ದೀಪಾ ಮಲಿಕ್

ಪಂಜು ಗಂಗೊಳ್ಳಿ ಕೆಲವು ದಿನಗಳ ಹಿಂದೆ ನಡೆದ ಪ್ಯಾರೀಸ್ ಒಲಿಂಪಿಕ್ ಗೇಮ್ಸ್‌ನಲ್ಲಿ ಭಾರತ ಪಡೆದ ಆರು ಪದಕಗಳಲ್ಲಿ ಐದು ಪದಕಗಳನ್ನು ಗೆದ್ದವರು ಹರಾಣಿಗಳು, ಕ್ರೀಡೆ ಎಂಬುದು ಮಹರಾಣಿಗಳ…

2 years ago

ಯಾರಿಗೆ ಒಲಿಯಲಿದೆ ದಸರಾ ಉದ್ಘಾಟನೆ ಭಾಗ್ಯ?

ಕೆ.ಬಿ.ರಮೇಶನಾಯಕ ಮೈಸೂರು: ಜನರನ್ನು ಸೂಜಿಗಲ್ಲಿನಂತೆ ಆಕರ್ಷಿಸುವ ನಾಡಹಬ್ಬ ದಸರಾ ಮಹೋತ್ಸವದ ಸಿದ್ಧತೆಗಳು ನಡೆಯುತ್ತಿದ್ದು, ಈ ಬಾರಿ ನಾಡಹಬ್ಬಕ್ಕೆ ವಿಧ್ಯುಕ್ತವಾಗಿ ಚಾಲನೆ ಕೊಡುವ ಉದ್ಘಾಟಕರ ಭಾಗ್ಯ ಯಾರಿಗೆ ಒಲಿಯಲಿದೆ…

2 years ago

ಚಲಿಸುತ್ತಿದ್ದ ವೇಳೆಯೇ ಸಿಡಿದ ಬಸ್‌ ಟೈಯರ್:‌ ಚಾಲಕನ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹನೂರು: ಕೆಎಸ್‌ಆರ್‌ಟಿಸಿ ಬಸ್‌ ಟೈಯರ್‌ ಸಿಡಿದು 20ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಈ ಘಟನೆ ನಡೆದಿದ್ದು, ಹನೂರು ಪಟ್ಟಣದಿಂದ ಅಜ್ಜೀಪುರ-ರಾಮಾಪುರ…

2 years ago

ಅತ್ಯಾಡಿ ಗ್ರಾಮಸ್ಥರಿಗೆ ಕಾಲು ಸೇತುವೆ ಹಸ್ತಾಂತರ

ಆಂದೋಲನ ವರದಿಗೆ ಸ್ಪಂದಿಸಿದ ಪ್ರಣವ್ ಫೌಂಡೇಷನ್ ಮಡಿಕೇರಿ: ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಾಡಿ ಗ್ರಾಮಕ್ಕೆ ಬೆಂಗಳೂರಿನ ಪ್ರಣವ್ ಫೌಂಡೇಶನ್ ವತಿಯಿಂದ ನಿರ್ಮಿಸಲಾಗಿರುವ ಕಾಲು ಸೇತುವೆಯನ್ನು ಆ.25ರಂದು…

2 years ago

ಬಣ್ಣಬಣ್ಣದ ಬೆಣ್ಣೆಗಡಲೆ ಹಣ್ಣು ಬೆಳೆಯಿರಿ

      ಜಿ.ಕೃಷ್ಣ ಪ್ರಸಾದ್ ತೋಟಕ್ಕೆ ರಂಗು ತುಂಬುವ ಪೀ ನಟ್ ಬಟರ್ ಹಣ್ಣಿನ ಗಿಡ ನಿಮಗೆ ಗೊತ್ತಾ? ಬ್ರೆಡ್‌ಗೆ ಸವರುವ ಪೀನಟ್ ಬಟರ್ ಗೊತ್ತು.…

2 years ago

ಪಡುಕೋಟೆಯಲ್ಲಿ ಆಸ್ಟ್ರೇಲಿಯಾ ನಿಂಬೆ

 ಅನಿಲ್ ಅಂತರಸಂತೆ ಆಸ್ಟ್ರೇಲಿಯಾದಲ್ಲಿ ಕೃಷಿ ವಿಭಾಗದಲ್ಲಿ ಎಂಎಸ್ಸಿ ಪದವಿಯ ಜತೆಗೆ ಚಿನ್ನದ ಪದಕ ಪಡೆದಿದ್ದು, ಉನ್ನತ ಹುದ್ದೆ ಪಡೆದು ಸುಖ ಜೀವನ ಮಾಡಬಹುದಾದ ವ್ಯಕ್ತಿಯೊಬ್ಬರು ಹುದ್ದೆಗಳ ಆಸಕ್ತಿ…

2 years ago

ಸಿದ್ದು ನಾಯಕತ್ವಕ್ಕಿರುವ ಶಕ್ತಿ; ಕಾಂಗ್ರೆಸ್‌ಗಿರುವ ಅನಿವಾರ್ಯತೆ

ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠ ನಾಯಕರಾಗಿ ಹೊರಹೊಮ್ಮಲಿದ್ದಾರೆಯೇ? ಹಾಗೆಂಬು ದೊಂದು ಪ್ರಶ್ನೆ ರಾಜ್ಯ ರಾಜಕೀಯದ ಒಳವಲಯಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.…

2 years ago

ಅತ್ಯಾಚಾರ; ಕಾನೂನು ಕಾಟಾಚಾರ

ಕಾಮಪಿಪಾಸುಗಳಿಗೆ ನಡುಕ ಹುಟ್ಟಿಸದ ಕಾನೂನು ಕಟ್ಟಳೆ: ಸರ್ಕಾರದ ಕ್ರಮಗಳು ಹೆಣ್ಣನ್ನು ಪೂಜನೀಯ ದೃಷ್ಟಿಯಲ್ಲಿ ನೋಡುವ ದೇಶ ಎಂದು ಕರೆಸಿಕೊಳ್ಳುವ ಭಾರತದಲ್ಲಿ ಹೆಣ್ಣುಮಕ್ಕಳು ಕಳೆದೆರಡು ವಾರಗಳಲ್ಲಿ ಕಾಮಪಿಪಾಸುಗಳ ದಾಳಿಯಿಂದ…

2 years ago

ರಂಗಸಂಗೀತದ ಹಳೆಯ ಬೇರು ಮತ್ತು ಹೊಸ ಚಿಗುರುಗಳು

ಎಪ್ಪತ್ತೆಂಟರ ಪುಟ್ಟಣ್ಣಯ್ಯ ಅವರು ಹಾಡುಗಳನ್ನು ಬರೆದಿಟ್ಟುಕೊಳ್ಳದೆ, ಅವುಗಳನ್ನೆಲ್ಲ ಹೃದಯಗತ, ಕಂಠಸ್ಥವಾಗಿಸಿಕೊಂಡಿದ್ದಾರೆ. ಒಂದೊಂದು ಹಾಡನ್ನು ಶಿಷ್ಯರ ಬಳಿ ಹೇಳುವಾಗ, ಅಷ್ಟೇ ನಿಷ್ಠೆಯನ್ನು ಅಪೇಕ್ಷಿಸುತ್ತಾರೆ ಪುಟ್ಟರಾಜು ಯಡಹಳ್ಳಿ ಮೈಸೂರು ಕುವೆಂಪುನಗರದ…

2 years ago