andolana desk

ಓದುಗರ ಪತ್ರ: ಮ್ಯಾನ್ ಹೋಲ್ ದುರಸ್ತಿಪಡಿಸಿ

ಮೈಸೂರಿನ ವಿಜಯನಗರದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಮತ್ತು ಕನ್ನಡ ಸಾಹಿತ್ಯ ಪರಿಷತ್ ಕಚೇರಿ ರಸ್ತೆಗೆ ಹೊಂದಿಕೊಂಡಂತಿರುವ ಗೇಟ್ ಬಳಿ ಮ್ಯಾನ್‌ಹೋಲ್ ಸೋರಿಕೆಯಾಗುತ್ತಿದ್ದು, ಕಳೆದ ಐದು-ಆರು ದಿನಗಳಿಂದ ಕೊಳಚೆ…

1 year ago

ಓದುಗರ ಪತ್ರ: ಯಕ್ಷ ಪ್ರಶ್ನೆ

ಖಾಸಗಿ ಬ್ಯಾಂಕೊಂದಕ್ಕೆ ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹಾಗೂ ಇತರೆ ಮೂವರು ಆರೋಪಿಗಳಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ…

1 year ago

ಓದುಗರ ಪತ್ರ:  ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಸಿಗಲಿ

ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ದೇವಲಾಪುರ,  ದೇವಲಾಪುರದ ಹುಂಡಿ, ಪುರದ ಶೆಡ್ಡು, ತೆಲುಗುಮಸಳ್ಳಿ, ಕಾಟವಾಳು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಆನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರ…

1 year ago

ಬಂಜಗೆರೆ ಜಯಪ್ರಕಾಶ್ ಎಂಬ ‘ಬೆಸೆವ’ ರೂಪಕ

ಜನಪರ ವ ಕ್ತಿ; ಚಳವಳಿಗಳ ಸಂಗಾತಿ ಡಾ.ಕೆ.ಕರಿಸ್ವಾಮಿ ಜೇಪಿ ಎಂದೇ ಹೆಸರಾಗಿರುವ ಬಂಜಗೆರೆ ಜಯಪ್ರಕಾಶ್ ಅವರ ಹೆಸರನ್ನು ಕೇಳಿದಾಕ ಣ,  ಸಮಾಜದ ಎಲ್ಲಾ ಘಟಕಗಳನ್ನು ಮಾನವೀಯ ನೆಲೆಯಲ್ಲಿ…

1 year ago

ಅರ್ಥ ವ್ಯವಸ್ಥೆಯಲ್ಲಿ ಬಡ್ಡಿ ದರ ಇಳಿಕೆ ಆರಂಭ

ಪ್ರೊ.ಆರ್.ಎಂ.ಚಿಂತಾಮಣಿ ಹೊಸ ಗವರ್ನರರ ಅಧ್ಯಕ್ಷತೆಯಲ್ಲಿ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ಮೊದಲ ದ್ವೆ ಮಾಸಿಕ ಸಭೆ ಕಳೆದ ವಾರ ನಡೆದು ಸರ್ವಾನು ಮತದಿಂದ ‘ರೆಪೊ ದರ’ವನ್ನು…

1 year ago

ಚರ್ಮಕಾಂತಿಗೆ ಬೇಕು ಅಲೊವೆರಾ

ನಮ್ಮ ಸುತ್ತಮುತ್ತಲೇ ಸಿಗುವ ಅಲೊವೆರಾದಿಂದ ತ್ವಚೆಗೂ ದೇಹಕ್ಕೂ ಬಹಳಷ್ಟು ಉಪಯೋಗಗಳಿವೆ. ಕ್ರೀಮ್‌ಗಳಿಗೆಂದು ಹಣ ವ್ಯಯಿಸುವ ಬದಲು, ನೈಸರ್ಗಿಕವಾಗಿ ದೊರೆಯುವ ಅಲೊವೆರಾ ಜೆಲ್ ಬಳಸುವುದು ಆರೋಗ್ಯದ ಹಿತದೃಷ್ಟಿಯಿಂದಲೂ ಉತ್ತಮ.…

1 year ago

ಬಸಳೆ ಸೊಪ್ಪಿನಿಂದ ಬಲುತರದ ಖಾದ್ಯಗಳು

ರಮ್ಯ ಅರವಿಂದ್ ಬಸಳೆ ಸೊಪ್ಪು ಬಳ್ಳಿಯ ರೂಪದಲ್ಲಿ ಬೆಳೆಯುವ ಒಂದು ಸೊಗಸಾದ ಸೊಪ್ಪು. ಭಾರತದ ಎಲ್ಲ ಭಾಗಗಳಲ್ಲಿಯೂ ಈ ಸೊಪ್ಪು ಕಾಣಸಿಗುತ್ತದೆ. ಇದನ್ನು ಸುಲಭವಾಗಿ ಮನೆಯಲ್ಲಿಯೇ ಬೆಳೆಯಬಹುದಾಗಿದ್ದು,…

1 year ago

ಹೆಣ್ಣಿನ ಕೈಯಲ್ಲಿಈಗ ಇನ್ನಷ್ಟು ಶಕ್ತಿ

ಸೌಮ್ಯ ಕೋಠಿ, ಮೈಸೂರು ಹೆಣ್ಣು ಎಂದಾಕ್ಷಣ ಸ್ತ್ರೀಯಾಗಿ, ಅಮ್ಮನಾಗಿ, ಅಕ್ಕ-ತಂಗಿಯಾಗಿ, ಮಡದಿಯಾಗಿ, ಮಗಳಾಗಿ ಹೀಗೆ ಹಲವಾರು ಪಾತ್ರಗಳು ನಮ್ಮ ಕಣ್ಮುಂದೆ ಬರುತ್ತವೆ. ಹಿಂದೆ ಹೆಣ್ಣು ಎಂದರೆ ಮತ್ತೊಬ್ಬರ…

1 year ago

ರಸ್ತೆ ನಡುವೆ ರಂಗಾಗಿ ಅರಳಿದ ಮೋಹಕ ಹೂಗಳು

ಸ್ಚಚ್ಛ ಸರ್ವೇಕ್ಷಣ್‌ಗೆ ಸಹಕಾರಿಯಾದ ಪಾಲಿಕೆಯ ತೋಟಗಾರಿಕೆ ವಿಭಾಗ  ಸಾಲೋಮನ್ ಮೈಸೂರು: ‘ಆಹಾ ಮೈಸೂರು ಮಲ್ಲಿಗೆ ದುಂಡು ಮಲ್ಲಿಗೆ...’ ಎಂಬ ಜನಪ್ರಿಯ ಹಾಡು ಮೈಸೂರು ‘ಮಲ್ಲಿಗೆ ನಗರಿ’ ಎಂಬ ಬ್ರ್ಯಾಂಡ್…

1 year ago

ಆರ್ಥಿಕ ಸಬಲತೆಯತ್ತ ಲಿಂಗತ್ವ ಅಲ್ಪಸಂಖ್ಯಾತರ ದಿಟ್ಟ ಹೆಜ್ಜೆ

ಸ್ವ ಸಹಾಯ ಸಂಘ ಸ್ಥಾಪನೆ: ೧೫ ಮಂದಿ ಸದಸ್ಯರು ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಸಾಮಾನ್ಯವಾಗಿ ಸಿಗ್ನಲ್‌ನಲ್ಲಿ ಕೆಂಪು ದೀಪ ಬೆಳಗಿದ ತಕ್ಷಣ ವಾಹನವನ್ನು ನಿಲುಗಡೆ ಮಾಡಿದವರ ಬಳಿಗೆ…

1 year ago