ನಾ.ದಿವಾಕರ ಪ್ರಶಾಂತ ನೀರಿನ ಕೊಳದಲ್ಲಿ ಪ್ರಕ್ಷುಬ್ಧತೆಯನ್ನು ಉಂಟುಮಾಡಬೇಕೆಂ ದರೆ ಒಂದು ಕಲ್ಲೆಸೆದರೆ ಸಾಕು. ಆ ಎಸೆತದ ರಭಸಕ್ಕೆ ಅದರೊಳಗೇ ತಮ್ಮ ಜೀವನ ಸವೆಸುವ ಸಣ್ಣ ಮೀನುಗಳು ವಿಲವಿಲನೆ…
ಆಡುವ ಮಾತು ಹಿತ ಮಿತ ಮೃದುವಾಗಿದ್ದರೆ ಅದೇ ಮುತ್ತಿನ ಹಾರ! ತೀರ ಅನುಚಿತವಾಗಿದ್ದರೆ ಆಡಿಕೊಳ್ಳುವವರ ಬಾಯಿಗೆ ಆದೀತು ಒಳ್ಳೇ ಆಹಾರ! -ಮ.ಗು.ಬಸವಣ್ಣ. ಜೆಎಸ್ ಎಸ್ ಬಡಾವಣೆ, ಮೈಸೂರು.…
ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ತೀರ್ಮಾನಿಸಿರುವುದಾಗಿ ವರದಿಯಾಗಿದ್ದು, ಇದೊಂದು ಒಳ್ಳೆಯ ಬೆಳವಣಿಗೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ…
2024-25ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆಗಳಿಗೆ ಅತಿಥಿ ಶಿಕ್ಷಕರಾಗಿ ನೇಮಕಗೊಂಡಿರುವವರಿಗೆ ಕಳೆದ ಮೂರು ತಿಂಗಳ ಗೌರವ ಧನ ಮಂಜೂರಾಗದೆ ಇರುವುದರಿಂದ ಅವರ ಜೀವನ ನಿರ್ವಹಣೆ…
ಮನೆಯಲ್ಲಿ ಹಿರಿಯರಿದ್ದಾರೆ ಎಂದರೆ ಅಲ್ಲಿ ಆಹಾರ ಪದ್ಧತಿಯಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹುಮುಖ್ಯವಾಗುತ್ತದೆ. ಮಗುವಿನಂತೆ ಸೂಕ್ಷ್ಮ ಆರೋಗ್ಯ ಅವರದ್ದಾಗಿರುವುದಲ್ಲ, ವಯಸ್ಸಾದಂತೆ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಆರೋಗ್ಯಕರ ಆಹಾರ…
ಹಿರಿಯರಾದ ಪೋಷಕರನ್ನು ನೋಡಿಕೊಳ್ಳುವುದು ಮಕ್ಕಳ ಕಾನೂನಾತ್ಮಕ ಹೊಣೆಗಾರಿಯಾಗಿದ್ದು, ಇದನ್ನು ಉಲ್ಲಂಘಿಸಿ ಹಿರಿಯರನ್ನು ಶೋಷಣೆ ಮಾಡಿದಲ್ಲಿ ಕಾನೂನಿನ ಕ್ರಮ ಜರುಗಿಸಿ ಶಿಕ್ಷೆಯಾಗುವ ಸಾಧ್ಯತೆಯೂ ಇದೆ. ಅಲ್ಲದೆ ನಿಂದನೆಗೆ ಒಳಪಟ್ಟರೆ…
ತೆಲಂಗಾಣದ ವಾರಂಗಲ್‌ನ ರವೀಂದರ್ 2009ರಲ್ಲಿ ಆಗಷ್ಟೇ ಎಂಬಿಬಿಎಸ್ ಮುಗಿಸಿದ್ದರು. ಅದೇ ಹೊತ್ತಿಗೆ ಅವರ ತಂದೆಯ ಶ್ವಾಸ ಕೋಶದ ಕ್ಯಾನ್ಸರ್ ಉಲ್ಬಣಿಸಿ, ಕೀಮೋಥೆರಪಿ ಮಾಡಬೇಕಾಗಿ ಬಂದಿತು. ಆಗ ಒಂದು…
ಅಸ್ಸಾಂನ ಶಾಲೆಯೊಂದರಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಹಿಂದಿ ಐಟಂ ಹಾಡಿಗೆ ನೃತ್ಯ ಮಾಡಿಸಿರುವುದಾಗಿ ವರದಿಯಾಗಿದ್ದು, ವಿದ್ಯೆ, ವಿನಯ್, ಸಂಸ್ಕೃತಿ ಬೋಧಿಸಬೇಕಿದ್ದ ಶಿಕ್ಷಕರು ಇಂತಹ ಹಾಡುಗಳಿಗೆ ನೃತ್ಯ ಕಲಿಸುವುದು ಎಷ್ಟು…
ಆರ್ಥಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅನೇಕ ನಗರಗಳ ಸಿಗ್ನಲ್ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕೆಲ ಕುಟುಂಬಗಳವರು ಚಿಕ್ಕ ಚಿಕ್ಕ ಮಕ್ಕಳನ್ನು ಬಿಟ್ಟು ಭಿಕ್ಷೆ ಬೇಡಿಸುತ್ತಿದ್ದಾರೆ. ಇದನ್ನೇ ವೃತ್ತಿಯಾಗಿಸಿಕೊಂಡಿರುವ ಅನೇಕರು…
ಗುತ್ತಿಗೆದಾರರೊಬ್ಬರೊಂದಿಗೆ ಹಣಕಾಸಿನ ವ್ಯವಹಾರ ಮಾತನಾಡುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ತುಂಬಾ ಕೆಳಮಟ್ಟದಲ್ಲಿ ಅವಹೇಳನ ಮಾಡಿರುವುದಲ್ಲದೇ ಗುತ್ತಿಗೆದಾರನಿಗೂ ಆತನ ಜಾತಿ ಹಿಡಿದು ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ರಾಜರಾಜೇಶ್ವರಿ…