ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಸಾಮಾನ್ಯವಾಗಿದೆ. ವಿಶೇಷವಾಗಿ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳು ಪಶ್ಚಿಮಘಟ್ಟ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಗಾಳಿ-ಮಳೆಗೆ ಮರಗಳು, ಮರದ ರೆಂಬೆ-ಕೊಂಬೆಗಳು ವಿದ್ಯುತ್ ಕಂಬಗಳ …








