ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಸಿ, ಏಳು ಜೀವಗಳನ್ನು ಬಲಿ ಪಡೆದು ನಮ್ಮ ಆಡಳಿತ ವ್ಯವಸ್ಥೆಯನ್ನು ಅಣಕಿಸಿ, ಮುಂಬರುವ ಪೂರ್ವ ಮುಂಗಾರು ಮತ್ತು ಮುಂಗಾರು …
ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಸಿ, ಏಳು ಜೀವಗಳನ್ನು ಬಲಿ ಪಡೆದು ನಮ್ಮ ಆಡಳಿತ ವ್ಯವಸ್ಥೆಯನ್ನು ಅಣಕಿಸಿ, ಮುಂಬರುವ ಪೂರ್ವ ಮುಂಗಾರು ಮತ್ತು ಮುಂಗಾರು …
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಪಂಚರಾಜ್ಯ ಚುನಾವಣೆ, ಉಪಚುನಾವಣೆ ಫಲಿತಾಂಶದ ನಂತರ ಸಿಎಂ ಪಟ್ಟಕ್ಕಾಗಿ ಡಿಕೆಶಿ ತಂತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಅಽಕಾರ ಹಂಚಿಕೆಯ ಸಂಘರ್ಷ ಮುನ್ನಡೆಯುತ್ತಿರುವ ರೀತಿಯನ್ನು ನೋಡಿದರೆ ಇಂತಹ ದೊಂದು ಪ್ರಶ್ನೆ …
ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ ವನಧನ -ವನಸಿರಿ ಯೋಜನೆಯ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಂಡ ಸಿದ್ದಾಪುರದ ಸಂಜೀವಿನಿ ಒಕ್ಕೂಟವು ಇಲ್ಲಿನ ಅರಣ್ಯದ ಹಾಡಿಗಳಲ್ಲಿ ಜೇನು ಕೃಷಿ ಪ್ರಾರಂಭಿಸಿದ್ದು, …
ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ ಮೈಸೂರು: ಸಣ್ಣ ಮಳೆ ಬಂದರೂ ಸಾಕು ಶ್ರೀರಾಂಪುರ ಮೂರನೇ ಹಂತದಲ್ಲಿರುವ ಶಿವಪುರ ಸ್ಮಶಾನದ ಸಮೀಪವಿರುವ ನಗರಪಾಲಿಕೆ ವಾರ್ಡ್ ಸಂಖ್ಯೆ ೬೫ರ ನಿವಾಸಿಗಳು ಆತಂಕಕ್ಕೆ …
ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ತಾಲ್ಲೂಕಿನಲ್ಲಿ ಯಾವ ಜನಪ್ರತಿನಿಧಿ ಮತ್ತು ಅಧಿಕಾರಿಗಳು ಕೆಲಸ ನಿರ್ವಹಿಸಿದರೂ ಸಮಾಜದ ಕಟ್ಟಕಡೆಯ ಆದಿವಾಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎನ್ನುವುದಕ್ಕೆ …
ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಮೈಸೂರು: ಹೈನುಗಾರಿಕೆಯನ್ನು ನಂಬಿರುವ ಸಾವಿರಾರು ರೈತರಿಗೆ, ಹಸುಗಳನ್ನು ಸಾಕುವವರಿಗೆ ದೊರೆಯುತ್ತಿರುವ ಉತ್ತಮ ಸೌಲಭ್ಯಗಳ ಪರಿಣಾಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲೂ …
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ನೀರನ್ನು ಮಿತವಾಗಿ ಮತ್ತು ಜಾಗರೂಕತೆಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನೀರು ಜನರ ಜೀವನಾಡಿಯಾಗಿದೆ. ನೀರಿಲ್ಲದೆ ಜೀವನ …
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ ಹಾಗೂ ವಾತಾವರಣವನ್ನು ತಂಪಾಗಿಸಲು ಕಾರಣವಾಗಿವೆ. ಈಗ ಬಿರು ಬಿಸಿಲಿನಿಂದ ಗಿಡಮರಗಳು ಒಣಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ರಸ್ತೆ …