ಚಿರಂಜೀವಿ ಸಿ. ಹುಲ್ಲಹಳ್ಳಿ ರಂಗಭೂಮಿ ಕಲಾವಿದ ಶಿವಲಿಂಗಯ್ಯರಿಂದ ಅಪರೂಪದ ಅಂಬೇಡ್ಕರ್ ಛಾಯಾಚಿತ್ರಗಳ ಸಂಗ್ರಹ ಮೈಸೂರು: ‘ಬಾಬಾ ಸಾಹೇಬ್ ಸಮತೆಯೆಡೆಗೆ ನಡೆಗೆ’ ಆಶಯದ ಬಹುರೂಪಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕಿನ ಮಜಲುಗಳನ್ನು ತೆರೆದಿಡುವ ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನವು ಬೆಳ್ಳಿಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಮದುವಣಿಗಿತ್ತಿಯಂತೆ …









