ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ ಜೊತೆಗೆ ಹತ್ತಾರು ಸಮಸ್ಯೆಗಳು ಫಲಾನುಭವಿಗಳಿಗೆ ಸಂಕಷ್ಟವನ್ನುಂಟು ಮಾಡಿದ್ದು, ಸಮಸ್ಯೆಗಳನ್ನು ಬಗೆಹರಿ ಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹಲವು …










