Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

andolana desk

Homeandolana desk

ರಾಜ್ಯದ ವಿವಿಧ ಭಾಗಗಳಲ್ಲಿ ರಾಗಿ, ಭತ್ತ, ಜೋಳ ಮೊದಲಾದ ಫಸಲನ್ನು ಒಕ್ಕಣೆ ಮಾಡಲು ರಸ್ತೆಯನ್ನೇ ಬಳಸುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸಿ ವಾಹನ ಚಾಲಕರು ಮೃತಪಟ್ಟರೂ ಇನ್ನೂ ರಸ್ತೆಯ ಮೇಲೆ ಒಕ್ಕಣೆ ನಿಷೇಧಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ. ದಶಕಗಳ ಹಿಂದೆ ಸುಗ್ಗಿ ಕಾಲದಲ್ಲಿ ಫಸಲು …

ಓದುಗರ ಪತ್ರ

ಮೈಸೂರು ವಿಭಾಗದಲ್ಲಿ ಹುಲಿ ಚಿರತೆಗಳ ದಾಳಿಯಿಂದಾಗಿ ಹಲವಾರು ಮಂದಿ ಸಾವನ್ನಪ್ಪಿದ್ದರು. ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸುವಂತೆ ರೈತ ಸಂಘ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಇದೀಗ ಮುಖ್ಯಮಂತ್ರಿಗಳು ಸಫಾರಿಯನ್ನು ಪುನರಾರಂಭಿಸುವ ಕುರಿತು ತಜ್ಞರಿಂದ ವರದಿ ಪಡೆಯುವಂತೆ ಅರಣ್ಯ …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಕಳೆದ ವರ್ಷ ೨೦೨೫ರಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಗೆಲುವು ತಂದು ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗ ಮತ್ತೆ ಮೂರು ದೊಡ್ಡ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ …

ನವೀನ್ ಡಿಸೋಜ ಅನುದಾನ ಬಿಡುಗಡೆಯಾದರೂ ಆರಂಭವಾಗದ ಕಾಮಗಾರಿ ಶೀಘ್ರ ಸೇತುವೆ ನಿರ್ಮಾಣಕ್ಕೆ ಒತ್ತಾಯ ಮಡಿಕೇರಿ: ಕುಶಾಲನಗರ ತಾಲ್ಲೂಕಿನ ದುಬಾರೆ ತೂಗು ಸೇತುವೆ ನಿರ್ಮಾಣಕ್ಕೆ ಸರ್ಕಾರ ಹಣ ಮಂಜೂರು ಮಾಡಿದೆ ಎನ್ನಲಾಗುತ್ತಿದ್ದರೂ ಕಾಮಗಾರಿ ಆರಂಭವಾಗದಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ. ಶೀಘ್ರದಲ್ಲೇ ಸೇತುವೆ ನಿರ್ಮಾಣ …

ಸ್ವಾಮಿ ಪೊನ್ನಾಚಿ ಬೆಳ್ಳಂಬೆಳಿಗ್ಗೆ ಅವರನ್ನು ಭೇಟಿ ಮಾಡಲು ಹೋದಾಗ ಅಲ್ಲಲ್ಲಿ ಮರೆಯಾಗಿರುವ ಪೊದೆಗಳಿಂದ ಪುಟ್ಟದಾದ ಚೊಂಬು ಹಿಡಿದು ಈಚೆ ಎದ್ದು ಬರುತ್ತಿದ್ದರು. ದೂರದ ಪೊದೆಗಳಿಗೆ ಹೋಗಿದ್ದ ಹೆಂಗಸರು ಮತ್ತು ಮಕ್ಕಳು ನಮ್ಮನ್ನು ಕಂಡೊಡನೆ ನಾಚಿಕೆಯಿಂದ ನಮ್ಮ ಎದುರು ಬರದೆ, ಆಚೆ ದಾರಿಯಲ್ಲಿ …

ರಶ್ಮಿ ಕೋಟಿ ಇದು ಕೇವಲ ಒಂದು ಊರಿನ ಕನಸಲ್ಲ. ಇಲ್ಲಿನ ಜನರ ಆತ್ಮಸಮ್ಮಾನದ ಪ್ರಶ್ನೆ. ಒಂದು ಕಾಲದಲ್ಲಿ ಚರಕದ ಶಬ್ದವೇ ದಿನದ ಘಂಟೆಯಾಗಿದ್ದ ಈ ಊರಲ್ಲಿ, ಇಂದು ಮೌನ ಆವರಿಸಿದೆ. ಅದು ೧೯೨೦ರ ದಶಕ. ಸ್ವಾತಂತ್ರ್ಯ ಹೋರಾಟದ ಕಾವು ಎಲ್ಲೆಡೆ ಹರಡುತ್ತಿದ್ದ …

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ ಮಾರಾಟವಾಗಿದೆ ಎಂದರೆ ಸುಖವೋ ಅಥವಾ ಸಂಕಟವೋ ತಿಳಿಯದಾಗಿದೆ. ಒಂದೆಡೆ ಕುಡಿತದ ಚಟ, ಡ್ರಗ್ಸ್, ತಂಬಾಕು ಸೇವನೆ, ಸಿಗರೇಟು ಹೀಗೆ ಹಲವಾರು …

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ ಸಂದೇಶ ಸಾರುವ ಸಂಜೀವಿನಿಯದು ಪ್ರೀತಿ! ಜಾತಿ ಮೀರದೆ ನಾವಾಗುವುದಿಲ್ಲ ನಿಜದಲಿ ಮನುಜರು! ಮರ್ಯಾದೆಗೇಡು ಹತ್ಯೆ ತಡೆಯಲು ಸರ್ಕಾರ ಮಸೂದೆ ತರುತ್ತಿರುವುದು …

ಓದುಗರ ಪತ್ರ

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ ಇರಿಸುವ ಬದಲು ಎಲ್ಲೆಂದರಲ್ಲಿ ಬೀಸಾಡಿ ಅಸಡ್ಡೆ ತೋರಲಾಗುತ್ತಿದೆ. ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ( ಲೊಬೋಸ್ ಬಾರ್ …

Stay Connected​
error: Content is protected !!