ದೇವೇಗೌಡ-ಕುಮಾರಸ್ವಾಮಿ ಮುಷ್ಟಿಗೆ ಸಿಲುಕಬಹುದಾಗಿದ್ದ ಪಕ್ಷ ಉಪ ಚುನಾವಣೆಯ ಫಲಿತಾಂಶದಿಂದ ಬಚಾವಾಗಿದೆ ಎಂಬ ಲೆಕ್ಕಾಚಾರ ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಬಿಜೆಪಿ ಪಾಳೆಯದಲ್ಲಿ ಸಮಾಧಾನ ಮೂಡಿಸಿದೆ. ಈ ಮಾತನ್ನು ಹೇಳಿದರೆ ಹಲವರಿಗೆ ಆಚ್ಚರಿಯಾಗಬಹುದು. ಮೂರಕ್ಕೆ …