ಪ್ರಸಾದ್ ಲಕ್ಕೂರು ಅಂತಿಮ ಹಂತದಲ್ಲಿ ಮೇಲ್ಸೇತುವೆ, ಲಿಫ್ಟ್, ಎಸ್ಕಲೇಟರ್ ಅಳವಡಿಕೆ; ಆಧುನೀಕರಣಗೊಂಡ ನಿಲ್ದಾಣ ೨ ತಿಂಗಳಲ್ಲಿ ಸೇವೆಗೆ ಚಾಮರಾಜನಗರ: ಗಡಿ ಜಿಲ್ಲೆಯ ಕೊನೆಯ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಅಮೃತ್ ಭಾರತ್ ನಿಲ್ದಾಣವಾಗಿ ಪರಿವರ್ತಿಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಾರ್ವಜನಿಕರ …








