Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

andolana desk

Homeandolana desk

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು ಕೂಡ ಜನಜಂಗುಳಿಯಿಂದ ಕೂಡಿದೆ. ತೆಪ್ಪವಿಹಾರದಲ್ಲಿ ಪ್ರವಾಸಿಗರು: ತಾಲ್ಲೂಕಿನ ಗಡಿ ಭಾಗದಲ್ಲಿರುವ ಹೊಗೇನಕಲ್ ಜಲಪಾತ ವೀಕ್ಷಿಸಲು ರಾಜ್ಯದ ನಾನಾ ಭಾಗಗಳಿಂದ ವೀಕೆಂಡ್ …

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌ ಪ್ರದೀಪ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಡುಹಂದಿಗಳ ಬೇಟೆಗಾಗಿ ಮನೆಯಲ್ಲಿ ಸಿಡಿಮದ್ದು ಸಂಗ್ರಹಿಸಿಟ್ಟಿದ್ದರು. ಪ್ರದೀಪ್‌ ಅಕ್ರಮವಾಗಿ ಸಿಡಿಮದ್ದು ಸಂಗ್ರಹಿಸಿಟ್ಟಿದ್ದು, ಅದು ಸಿಡಿದು ಪ್ರದೀಪ್‌ …

ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಈ ಕಾಲಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಎನ್ನುವ ಜೋಡಿಯೇ ಉದಾಹರಣೆ. …

-ಗಿರೀಶ್ ಹುಣಸೂರು ೫ ವರ್ಷಗಳ ಬಳಿಕ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆಗೆ ಮುಂದಾದ ಸರ್ಕಾರ ಮೈಸೂರು: ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಋತುಸ್ರಾವದ ಶುಚಿತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ೨೦೧೩-೧೪ನೇ ಸಾಲಿನಲ್ಲಿ ಜಾರಿಗೆ ತಂದು ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ …

೨೦೨೫ನೇ ವರ್ಷಕ್ಕೆ ವಿದಾಯ ಹೇಳಿ ೨೦೨೬ರ ಹೊಸ ವರ್ಷವನ್ನು ಸ್ವಾಗತಿಸುವ ದಿನ ಸನ್ನಿಹಿತವಾಗಿದೆ. ಪ್ರತಿ ಸಲ ಹೊಸ ವರ್ಷವನ್ನು ಹರ್ಷದಿಂದ ಸ್ವಾಗತಿಸುವ ಜನರು, ಶಾಂತಿ, ನೆಮ್ಮದಿ ಸಿಗಲಿ ಎಂದೇ ಆಶಿಸುತ್ತಾರೆ. ಆದರೆ, ಅವಘಡಗಳು, ದುರಂತಗಳನ್ನು ತಪ್ಪಿಸುವುದು ಸಾಧ್ಯವಿಲ್ಲ. ಈ ವರ್ಷ ದೇಶ, …

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ  ಮೈಸೂರು: ಮೈಸೂರಿನ ಪ್ರವಾಸೋದ್ಯಮದ ಕಲ್ಪನೆಯನ್ನು ಬದಲಾಯಿಸಬಲ್ಲ ಎರಡು ಹೊಸ ಯೋಜನೆಗಳು ಸಿದ್ಧವಾಗುತ್ತಿವೆ. ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ ಬಿಟ್ಟರೆ ಮೈಸೂರಿನಲ್ಲಿ ಏನೂ …

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ ಜ.೩ರಿಂದ ೬ರವರೆಗೆ ಹಾಸನ ಜಿಲ್ಲೆ ಹಳೇಬೀಡು ಸಮೀಪವಿರುವ ಶ್ರೀಪುಷ್ಪಗಿರಿ ಮಠದಲ್ಲಿ ನೈಸರ್ಗಿಕ ಕೃಷಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಶ್ರೀ ನಿರ್ಮಲ …

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ ವಾಕ್ಯದಲ್ಲಿ ಅಂಬೇಡ್ಕರ್ ಸುತ್ತ ಇರುವಂತಹ ಹಲವು ಮಗ್ಗಲುಗಳು, ಆಯಾಮಗಳು ಇರುವಂತಹ ನಾಟಕಗಳ ಪ್ರದರ್ಶನವಿದೆ. ಅದರಲ್ಲಿ ಒಂದು, ನಾನು ಆರು ವರ್ಷಗಳ …

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು. ಹುಟ್ಟು ಮೈಸೂರಿಗಳಾದ ಆಕೆಯ ಮೈ ಮನಗಳಲ್ಲಿ ಇಲ್ಲಿನ ಪರಿಸರ, ಸಂಸ್ಕ ತಿ, ಸಂಸ್ಕಾರ, ಬಡವರ ಶ್ರೀಮಂತ ನಗು, ಸಹಜ ಸಂತೋಷ …

Stay Connected​
error: Content is protected !!